ಬ್ರೇಕಿಂಗ್ ನ್ಯೂಸ್
09-05-22 10:36 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮಸೀದಿ ಧ್ವನಿವರ್ಧಕದ ವಿಚಾರ ವಿವಾದ ಎಬ್ಬಿಸುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲಿಯೇ ಈ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧ್ವನಿವರ್ಧಕಗಳ ಬಳಕೆ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರದ ಸುತ್ತೋಲೆಯೂ ಇದೆ. ಕರ್ನಾಟಕ ಸರ್ಕಾರ 2002ರಲ್ಲಿ ಇದೇ ವಿಚಾರದಲ್ಲಿ ವಿಶೇಷ ಆದೇಶ ಒಂದನ್ನು ಹೊರಡಿಸಿತ್ತು. ಅಂದಿನ ಸರಕಾರ ನೀಡಿದ್ದ 2002ರ ಆದೇಶವನ್ನು ಪಾಲಿಸಬೇಕು ಎಂದು ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ರಾಜ್ಯ ಸರ್ಕಾರದ ಆದೇಶ 2002ರಲ್ಲಿಯೇ ಸ್ಪಷ್ಟವಾಗಿದ್ದು ಯುಪಿ ಸೇರಿದಂತೆ ಬೇರೆ ರಾಜ್ಯಗಳಲಿಯೂ ಇದೇ ನಿಯಮ ಇದೆ. ಈ ಬಗ್ಗೆ ಪ್ರತ್ಯೇಕ ಆದೇಶವನ್ನು ಸರ್ಕಾರದಿಂದ ಹೊರಡಿಸಲಾಗುವುದು ಎಂದು ಹೇಳಿದರು.
Karnataka Chief Minister Basavaraj Bommai on Monday directed officials to strictly implement the Supreme Court order on the use of loudspeakers. This comes amid calls by Sri Rama Sene activists to play morning prayers and Hanuman Chalisa on loudspeakers at temples, if the government fails to act against loudspeakers in mosques.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 08:28 pm
HK News Desk
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm