ಬ್ರೇಕಿಂಗ್ ನ್ಯೂಸ್
11-05-22 06:33 pm HK Desk News ಕರ್ನಾಟಕ
ಮಂಡ್ಯ, ಮೇ 11 : ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಹಗರಣ ಸಂಬಂಧಿಸಿ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ಬಂಧಿತ ವ್ಯಕ್ತಿ.
ಶ್ರವಣಬೆಳಗೊಳದಲ್ಲಿ ಪಿಎಸ್‌ಐ ಪರೀಕ್ಷೆ ಬರೆದು ಸಿಕ್ಕಿಬಿದ್ದ ಆರೋಪಿ ಪರವಾಗಿ ಮಧ್ಯವರ್ತಿಯಾಗಿ ಶರತ್ ರಾಮಣ್ಣ ಕೆಲಸ ಮಾಡಿದ್ದ ಎನ್ನಲಾಗುತ್ತಿದೆ. ಆರೋಪದ ಹಿನ್ನೆಲೆ ಶರತ್ ರಾಮಯ್ಯನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಶರತ್ ಬಂಧನ ಬೆನ್ನಲ್ಲೇ ಕಾಂಗ್ರೆಸ್ ನಾಯಕರೊಂದಿಗೆ ತೆಗೆಸಿಕೊಂಡಿದ್ದ ಫೋಟೊಗಳು ವೈರಲ್ ಆಗಿವೆ. ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಮುಜುಗರಕ್ಕೆ ಒಳಗಾಗುವ ಪ್ರಸಂಗ ಎದುರಾಗಿದೆ. ಈ ಬಗ್ಗೆ ಮಂಡ್ಯಕ್ಕೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಲ್ಲಿ ಕೇಳಿದಾಗ, ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಬೇಕು. ಇದರಲ್ಲಿ ರಾಜಿಯ ಮಾತೇ ಇಲ್ಲ. ಯಾವುದೇ ಪಕ್ಷದ ನಾಯಕರಿದ್ದರೂ ಅರೆಸ್ಟ್ ಮಾಡಬೇಕು. ಬಂಧಿಸಿದ್ದು ಒಳ್ಳೆಯ ವಿಚಾರ ಎಂದು ಹೇಳಿದ್ದಾರೆ.
The CID is conducting an ongoing investigation into the PSI scam. The CID has detained a Congress leader in Mandya for this backdrop.President of Mandalaya Nagamangala Youth Congress Taluk. Sarath Ramanna is accused of illegally operating on behalf of PSI. It is also alleged that he was a mediator in the matter of PSI work. Sarath Ramaiah has been taken into custody by CID authorities on these charges. Are currently investigating.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm