ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
)
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
26-01-26 05:05 pm
HK News Desk
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
26-01-26 03:03 pm
HK News Desk
ಅಮಾನ್ಯ ನೋಟಿನ 400 ಕೋಟಿ ದರೋಡೆ ಪ್ರಕರಣ ; ಗುಜರಾತ್...
25-01-26 10:11 pm
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm