ಬ್ರೇಕಿಂಗ್ ನ್ಯೂಸ್
22-05-22 02:36 pm Bengalore Correspondent ಕರ್ನಾಟಕ
ಬೆಂಗಳೂರು ಮೇ 22: ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ.25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Bengaluru rains, 3,000 homes washed away, BBMP announces 25 thousand as compensation. Two people were killed in Bengaluru, around 3,000 houses flooded, and properties worth lakhs of rupees were damaged in heavy rain that battered the city on Tuesday night.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am