ಬ್ರೇಕಿಂಗ್ ನ್ಯೂಸ್
29-05-22 01:41 pm HK News Desk ದೇಶ - ವಿದೇಶ
ಮಂಡ್ಲಾ ,ಮೇ 29: ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ಉತ್ಸವವೊಂದರ ವೇಳೆ ಪಾನಿಪುರಿ ಸೇವಿಸಿದ ಬಳಿಕ 97 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾನುವಾರ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಪೂರಿತ ಆಹಾರ ಸೇವಿಸಿದ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲ ಮಕ್ಕಳೂ ಶನಿವಾರ ಸಂಜೆ ಒಂದೇ ಅಂಗಡಿಯಿಂದ ರುಚಿ ರುಚಿಯಾದ ಪಾನಿಪುರಿಯನ್ನು ತಿಂದು ಸಂಭ್ರಮಿಸಿದ್ದರು. ಮಂಡ್ಲಾ ಜಿಲ್ಲಾ ಕೇಂದ್ರದಿಂದ 38 ಕಿಮೀ ದೂರದಲ್ಲಿರುವ ಬುಡಕಟ್ಟು ಪ್ರಾಬಲ್ಯದ ಸಿಂಗರ್ಪುರ ಪ್ರದೇಶದಲ್ಲಿ ಉತ್ಸವ ಆಯೋಜನೆ ಮಾಡಲಾಗಿತ್ತು. ಅಕ್ಕಪಕ್ಕದ ಅನೇಕ ಹಳ್ಳಿಗಳ ಜನರು ವ್ಯಾಪಾರ ವಹಿವಾಟಿಗಾಗಿ ಅಲ್ಲಿಗೆ ಬಂದಿದ್ದರು.

ಸಂಜೆ 7.30ರ ಸುಮಾರಿಗೆ ಮಕ್ಕಳಲ್ಲಿ ಹೊಟ್ಟೆ ನೋವು ಮತ್ತು ವಾಂತಿ ಸಮಸ್ಯೆ ಕಂಡುಬಂದಿತ್ತು ಎಂದು ಜಿಲ್ಲಾ ಆಸ್ಪತ್ರೆ ಸಿವಿಲ್ ಸರ್ಜನ್ ಡಾ. ಕೆಆರ್ ಶಾಕ್ಯ ತಿಳಿಸಿದ್ದಾರೆ. "ವಿಷಪೂರಿತ ಆಹಾರ ಸೇವನೆಯಿಂದ ಬಳಲುತ್ತಿದ್ದ 97 ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೀಗ ಅಪಾಯದಿಂದ ಪಾರಾಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ. ತಿನಿಸಿನ ಮಾದರಿಗಳನ್ನು ಸಂಗ್ರಹಿಸಿರುವ ಪೊಲೀಸರು, ಅವುಗಳನ್ನು ಪರೀಕ್ಷೆಗೆ ರವಾನಿಸಿದ್ದಾರೆ. ಮಂಡ್ಲಾ ಸಂಸದರಾಗಿರುವ ಕೇಂದ್ರ ಸಚಿವ ಫಗ್ಗಾನ್ ಸಿಂಗ್ ಕುಲಸ್ತೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳನ್ನು ಶನಿವಾರ ರಾತ್ರಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
Ninety seven children suffered from food poisoning after eating 'pani puri' at a fair in Madhya Pradesh's Mandla district, a health official said on Sunday. All the victims consumed the spicy snack from the same shop on Saturday evening at the fair organised in the tribal-dominated Singarpur area, 38 km from the district headquarters, where people from various nearby villages had come to make purchases, he said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm