ಬ್ರೇಕಿಂಗ್ ನ್ಯೂಸ್
29-05-22 05:25 pm HK News Desk ದೇಶ - ವಿದೇಶ
ನವದೆಹಲಿ, ಮೇ 29 : ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳಕ್ಕೆ ಪ್ರವೇಶಿಸಿದ್ದು, ಮಳೆಯ ಮಾರುತಗಳು ಕೇರಳ ಕರಾವಳಿಗೆ ಅಪ್ಪಳಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
'ನೈರುತ್ಯ ಮುಂಗಾರು ಮಾರುತಗಳು ಸಾಮಾನ್ಯ ಲೆಕ್ಕಾಚಾರದ ಪ್ರಕಾರ ಜೂನ್ 1ರಂದು ಭಾರತಕ್ಕೆ ಆಗಮಿಸಬೇಕಿತ್ತು. ಆದರೆ, ಈ ಬಾರಿ 3 ದಿನ ಮುನ್ನವೇ ಅಂದರೆ ಮೇ 29ರಂದೇ ಕೇರಳ ಕರಾವಳಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಖಚಿತಪಡಿಸಿದ್ದಾರೆ.
ನೈರುತ್ಯ ಮುಂಗಾರು ಇದೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು. ಕೇರಳದಲ್ಲಿ ಸಾಮಾನ್ಯವಾಗಿ ಜೂನ್ 1ಕ್ಕೆ ಮುಂಗಾರು ಆರಂಭವಾಗುವುದು ವಾಡಿಕೆಯಾಗಿತ್ತು.
ಮುಂದಿನ ಎರಡು ದಿನಗಳಲ್ಲಿ ಕೇರಳ, ಲಕ್ಷದೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
The Southwest Monsoon set in over Kerala on Sunday, May 29; three days ahead of its usual date of June 1, marking the start of the four-month rainy season that is crucial for India’s farm-based economy. Kerala has been receiving rainfall since Saturday and 10 out of the 14 weather monitoring stations in the state have received more than 2.5 mm of rain, fulfilling the criteria for the onset of monsoon, the India Meteorological Department (IMD) said.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm