ಬ್ರೇಕಿಂಗ್ ನ್ಯೂಸ್
01-06-22 02:39 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 1: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ನೇಶನಲ್ ಹೆರಾಲ್ಡ್ ಅಕ್ರಮ ಪ್ರಕರಣದಲ್ಲಿ ಜೂನ್ 9ರಂದು ವಿಚಾರಣೆಗೆ ಹಾಜರಾಗಲು ಇಬ್ಬರಿಗೆ ನೋಟೀಸ್ ನೀಡಿದ್ದನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ದೃಢಪಡಿಸಿದ್ದಾರೆ.
ಆದರೆ ಜಾರಿ ನಿರ್ದೇಶನಾಲಯ ನೋಟೀಸ್ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. 2015ರಲ್ಲಿ ಇಡಿ ಅಧಿಕಾರಿಗಳೇ ಪ್ರಕರಣ ಮುಗಿಸಿದ್ದಾರೆ. ಅಂತದರಲ್ಲಿ ಈಗ ಮತ್ತೆ ನೋಟೀಸ್ ನೀಡಿರುವುದು ಬಿಜೆಪಿಯ ನಾಟಕ. ದೇಶದಲ್ಲಿ ಹಣದುಬ್ಬರ ಇನ್ನಿತರ ಮುಖ್ಯ ವಿಚಾರಗಳನ್ನು ಮರೆಮಾಚುವುದಕ್ಕಾಗಿ ನಮ್ಮ ನಾಯಕರಿಗೆ ನೋಟೀಸ್ ನೀಡಿದ್ದಾರೆ. ಇಡಿಯನ್ನು ತಮ್ಮ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ. ಬಿಜೆಪಿಯ ಈ ರೀತಿಯ ಆಟಗಳಿಗೆ ನಾವು ಹೆದರುವುದಿಲ್ಲ ಎಂದು ಸುರ್ಜೇವಾಲಾ ಹೇಳಿದ್ದಾರೆ.
ನೇಶನಲ್ ಹೆರಾಲ್ಡ್ ಸ್ವಾತಂತ್ರ್ಯ ಕಾಲದ ಪತ್ರಿಕೆಯಾಗಿದ್ದು, ಕಾಂಗ್ರೆಸ್ ಮುಖವಾಣಿಯಂತೆ ಪ್ರಕಟವಾಗುತ್ತಿತ್ತು. ಅದನ್ನು ಯಂಗ್ ಇಂಡಿಯಾ ಟ್ರಸ್ಟ್ ಹೆಸರಿನಲ್ಲಿ ಗಾಂಧಿ ಕುಟುಂಬವೇ ನಡೆಸಿಕೊಂಡು ಬಂದಿತ್ತು. ಆನಂತರ, ಪತ್ರಿಕೆಯನ್ನು ನಿಲ್ಲಿಸಲಾಗಿದ್ದು ಅದರಲ್ಲಿ ಎರಡು ಸಾವಿರ ಕೋಟಿ ಬೇನಾಮಿ ಆಸ್ತಿ ಅಕ್ರಮ ಪರಭಾರೆ ಆಗಿದೆ ಅನ್ನುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಸುದೀರ್ಘ ಕಾಲದಿಂದ ಇಡಿ, ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಆದರೆ ಪೂರ್ತಿಯಾಗಿ ಮುಗಿಸದೆ ಅದನ್ನು ಚುನಾವಣೆ ಕಾಲದಲ್ಲಿ ಜಗ್ಗುತ್ತಾ ಬರಲಾಗಿದೆ.
The Enforcement Directorate on Wednesday summoned Congress interim president Sonia Gandhi and Congress MP Rahul Gandhi over the National Herald case, which the Congress claims was closed by the investigating agency in 2015. "The BJP is using puppet agencies to intimidate political opponents. National Heral has a history that goes back to independence days," Congress leader and senior advocate Abhishek Manu Singhvi said adding that all opposition leaders including Mamata Banerjee, Farooq Abdullah are under the attacks from central agencies.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 07:15 pm
Mangalore Correspondent
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm