ಬ್ರೇಕಿಂಗ್ ನ್ಯೂಸ್
02-06-22 11:24 am HK News Desk ದೇಶ - ವಿದೇಶ
ಲಕ್ನೋ, ಜೂ 02: ಭ್ರಷ್ಟಾಚಾರ ಪ್ರಕರಣವನ್ನು ಬಹಿರಂಗ ಪಡಿಸಿದಕ್ಕೆ 7 ಬಾರಿ ಗುಂಡೇಟು ತಿಂದಿದ್ದ ಅಧಿಕಾರಿಯೊಬ್ಬರು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.
ರಿಂಕೂ ರಹೀ ಉತ್ತರ ಪ್ರದೇಶದ ಹಾಪುರ್‍ನವರು. ಇವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಯಾಗಿದ್ದಾರೆ. ಸದ್ಯ ಇತ್ತೀಚೆಗೆ ನಡೆದ ಯುಪಿಎಸ್‍ಸಿ ಪರೀಕ್ಷೆಯಲ್ಲಿ 683 ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
2008ರಲ್ಲಿ ಮುಜಾಫರ್‌ನಗರದಲ್ಲಿ ನಡೆದ ಸ್ಕಾಲರ್‍ಶಿಪ್‍ನಲ್ಲಿ 83 ಕೋಟಿ ಹಗರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪ್ರಕರಣದಲ್ಲಿ 8 ಜನರ ಮೇಲೆ ಆರೋಪ ಹೊರಿಸಿ ಅವರಲ್ಲಿ ನಾಲ್ವರಿಗೆ 10 ವರ್ಷಗಳ ಜೈಲು ಶಿಕ್ಷೆ ಆಗಿತ್ತು. ಆದರೆ ಈ ಹಗರಣ ಬಹಿರಂಗವಾದ ಕೂಡಲೇ ರಿಂಕೂ ರಹೀ ಮೇಲೆ ಕೆಲ ದುಷ್ಕರ್ಮಿಗಳು 7 ಬಾರಿ ಗುಂಡು ಹಾರಿಸಿದ್ದರು. ಇದರಿಂದಾಗಿ ಅವರ ಮುಖ ವಿರೂಪಗೊಂಡು, ಅವರು ದೃಷ್ಟಿ ಹಾಗೂ ಶ್ರವಣವನ್ನು ಕಳೆದುಕೊಂಡಿದ್ದರು.ಆದರೂ ಛಲ ಬಿಡದ ಅವರು ರಾಜ್ಯ ಚಾಲಿತ ಐಎಎಸ್ ಕೋಚಿಂಗ್ ಸೆಂಟರ್‍ನ ನಿರ್ದೇಶಕರಾಗಿ ಹಲವು ವರ್ಷಗಳಿಂದ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಅವರು ಕಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನನ್ನ ವಿದ್ಯಾರ್ಥಿಗಳು ಯುಪಿಎಸ್‍ಸಿ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಹೇಳುತ್ತಿದ್ದರು. ಅವರ ಪ್ರಚೋದನೆಯಿಂದಾಗಿ ನಾನು ಇದನ್ನು ಮಾಡಿದ್ದೇನೆ. ಇದಕ್ಕೂ ಮೊದಲು 2004ರಲ್ಲಿ ನಾನು ಪ್ರಾಂತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದೆ. ನನಗೆ ಸಾರ್ವಜನಿಕ ಹಿತಾಸಕ್ತಿ ಮುಖ್ಯವಾಗಿದೆ. ಸ್ವಹಿತಾಸಕ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಗಳ ನಡುವೆ ಘರ್ಷಣೆಯಾದರೆ, ನಾನು ಸಾರ್ವಜನಿಕ ಹಿತಾಸಕ್ತಿಯನ್ನು ಆರಿಸಿಕೊಳ್ಳುತ್ತೇನೆ ಎಂದು ಹೇಳಿದರು.
During his first posting as district social welfare officer in Muzaffarnagar, Rinkoo Singh Rahee, 40, was shot at by local goons in collusion with his own staff, for exposing a scam in the social welfare department. Yet he stood unwavering in his resolve to fight corruption. He felt empowering himself would help in continuing his fight against corruption, so he resolved to clear the civil services exam and finally did it in his sixteenth attempt.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm