ಬ್ರೇಕಿಂಗ್ ನ್ಯೂಸ್
07-06-22 08:30 pm HK News Desk ದೇಶ - ವಿದೇಶ
ಅಬುಧಾಬಿ, ಜೂ 07: ದಕ್ಷಿಣ ಆಫ್ರಿಕಾದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಭಾರತೀಯ ಮೂಲದ ಉದ್ಯಮಿಗಳಾದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ಬಂಧಿಸಲಾಗಿದೆ.
ಯುಎಇನಲ್ಲಿ ಕಾನೂನು ಜಾರಿ ಅಧಿಕಾರಿಗಳು ಗುಪ್ತಾ ಕುಟುಂಬದ ರಾಜೇಶ್ ಗುಪ್ತಾ ಮತ್ತು ಅತುಲ್ ಗುಪ್ತಾ ಅವರನ್ನು ಬಂಧಿಸಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಸರ್ಕಾರ ತಿಳಿಸಿದೆ.
ಗುಪ್ತಾ ಸಹೋದರರು 24 ವರ್ಷಗಳ ಹಿಂದೆ ವ್ಯಾಪಾರ ಅವಕಾಶಗಳನ್ನು ಹುಡುಕಿಕೊಂಡು ದಕ್ಷಿಣ ಆಫ್ರಿಕಾಗೆ ಹೋಗಿದ್ದರು. ಅವರ ವ್ಯಾಪಾರ ನಿಧಾನವಾಗಿ ಹರಡಿ, ದಕ್ಷಿಣ ಆಫ್ರಿಕಾದ 10 ಶ್ರೀಮಂತ ವ್ಯಾಪಾರಿ ಕುಟುಂಬಗಳಲ್ಲಿ ಒಂದಾಯಿತು.

ಗುಪ್ತಾ ಸಹೋದರರು ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಅವರನ್ನು ರಾಜಕೀಯ ಹಾಗೂ ವ್ಯಾಪಾರ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಜುಮಾ ಅವರು ಅಧಿಕಾರದಲ್ಲಿದ್ದಾಗ 2009 ರಿಂದ 2018 ರವರೆಗೆ ಗುಪ್ತಾ ಸಹೋದರರು ದಿ ನ್ಯೂ ಏಜ್(ಟಿಎನ್‌ಎ) ಪತ್ರಿಕೆಗಾಗಿ ಅಪಾರ ಪ್ರಮಾಣದ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಉತ್ತರ ಪ್ರದೇಶದ ಸಹರಾನ್‌ಪುರ ಮೂಲದ ಮೂವರು ಗುಪ್ತಾ ಸಹೋದರರಾದ ಅಜಯ್, ಅತುಲ್ ಹಾಗೂ ರಾಜೇಶ್ ಟಿಎನ್‌ಎ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಸದ್ಯ ಪತ್ರಿಕೆ ಮುಚ್ಚಲಾಗಿದೆ. ಬಳಿಕ ಮೂರೂ ಸಹೋದರರು ದುಬೈನಲ್ಲಿ ನೆಲೆಸಿದ್ದು, ಅವರ ವಿರುದ್ಧ ದಕ್ಷಿಣ ಆಫ್ರಿಕಾ ಕ್ರಿಮಿಲ್ ಆರೋಪಗಳನ್ನು ಹೊರಿಸಿ, ಹಸ್ತಾಂತರಿಸುವಂತೆ ಕೇಳಿಕೊಂಡಿದೆ.
Atul and Rajesh Gupta are accused in South Africa of profiting from their close links with former president Jacob Zuma and exerting unfair influence. Extradition talks are taking place between the two countries. The brothers fled South Africa after a judicial commission began probing their involvement in corruption in 2018.They are accused of paying financial bribes in order to win lucrative state contracts and influence powerful government appointments.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm