ಬ್ರೇಕಿಂಗ್ ನ್ಯೂಸ್
11-06-22 04:45 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11 : ಪ್ರವಾದಿ ಅವಹೇಳನದ ನೆಪದಲ್ಲಿ ದೇಶಾದ್ಯಂತ ಪ್ರತಿಭಟನೆ, ಹಿಂಸಾಚಾರ ನಡೆಸುತ್ತಿರುವ ವಿಚಾರದಲ್ಲಿ ಬಾಂಗ್ಲಾದೇಶ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಖಾರ ಪ್ರತಿಕ್ರಿಯೆ ನೀಡಿದ್ದಾರೆ. ಈಗೊಂದ್ವೇಳೆ ಪ್ರವಾದಿ ಮಹಮ್ಮದ್ ಬದುಕಿರುತ್ತಿದ್ದರೆ, ಜಗತ್ತಿನಾದ್ಯಂತ ಮುಸ್ಲಿಮರು ನಡೆಸುತ್ತಿರುವ ಹುಚ್ಚಾಟವನ್ನು ನೋಡಿ ಆಘಾತಗೊಳ್ಳುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
ಟೀಕೆಯಿಂದ ಹೊರತಾದವರು ಯಾರೂ ಇಲ್ಲ. ಯಾವುದೇ ಮಾನವ, ಯಾವುದೇ ಸಂತನೂ ಇಲ್ಲ. ಯಾವುದೇ ಪ್ರವಾದಿ, ಯಾವುದೇ ದೇವರೂ ಇಲ್ಲ. ಟೀಕೆ, ವಿಮರ್ಶೆಗಳು ಜಗತ್ತು ಇನ್ನಷ್ಟು ಉತ್ತಮಗೊಳ್ಳಲು ಅಗತ್ಯವಾಗಿರುವ ಅಂಶಗಳು ಎಂದು ತಸ್ಲೀಮಾ ನಸ್ರೀನ್ ಅಭಿಪ್ರಾಯಪಟ್ಟಿದ್ದಾರೆ. ಆಮೂಲಕ ಪ್ರವಾದಿಯನ್ನು ಟೀಕಿಸಿದ ಮಾತ್ರಕ್ಕೆ ಮುಸ್ಲಿಮರು ಕೋಪಗೊಳ್ಳುವುದು, ಪ್ರತಿಭಟನೆ ನೆಪದಲ್ಲಿ ಹುಚ್ಚಾಟ ತೋರುವ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.
59 ವರ್ಷದ ತಸ್ಲೀಮಾ ನಸ್ರೀನ್ ಅವರು ಮುಸ್ಲಿಮ್ ಸಮಾಜದ ಮೂಲಭೂತವಾದ, ವೈರುಧ್ಯಗಳ ಬಗ್ಗೆಯೇ ಪ್ರಶ್ನೆ ಮಾಡಿದ ಕಾರಣಕ್ಕಾಗಿ ಬಾಂಗ್ಲಾದೇಶದಲ್ಲಿ ಕೊಲ್ಲುವ ಬೆದರಿಕೆಗಳು ಬಂದಿದ್ದವು. ಹಾಗಾಗಿ, 1994ರಲ್ಲಿಯೇ ದೇಶ ಬಿಟ್ಟು ಅಮೆರಿಕ, ಯುರೋಪ್ ನಲ್ಲಿ ನೆಲೆಸಿದ್ದರು. ಎರಡು ದಶಕಗಳಿಂದ ಸ್ವೀಡನ್ ಪ್ರಜೆಯಾಗಿ ಅಲ್ಲಿಯೇ ನೆಲೆಸಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ತಸ್ಲೀಮಾ ಮುಸ್ಲಿಮರ ನಡೆಯನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ.
Even if prophet Muhammad was alive today, he would have been shocked to see the madness of the Muslim fanatics around the world.
— taslima nasreen (@taslimanasreen) June 10, 2022
Bangladeshi author Taslima Nasreen has waded into the ongoing row over remarks on the Prophet Muhammad by the Bharatiya Janata Party’s now-suspended spokesperson Nupur Sharma. Taking to Twitter, Taslima Nasreen denounced the violent protests that have erupted over the issue.The Bangladeshi author tweeted, “Even if Prophet Muhammad was alive today, he would have been shocked to see the madness of the Muslim fanatics around the world.”
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm