ಬ್ರೇಕಿಂಗ್ ನ್ಯೂಸ್
14-06-22 01:09 pm HK News Desk ದೇಶ - ವಿದೇಶ
ಗುವಾಹಟಿ, ಜೂ 14: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು, ನಾಲ್ವರು ದುರ್ಮರಣ ಹೊಂದಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತವಾಗಿದೆ.
ಘಟನೆ ನಂತರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹಗಳನ್ನು ಹೊರಗೆ ತಂದಿದ್ದಾರೆ. ಮೃತಪಟ್ಟವರು ಈ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು, ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
![]()
ಭಾರೀ ಮಳೆಯಿಂದ ಮನೆ ಮುರಿದು ಬಿದ್ದಿದ್ದು, ಬೆಟ್ಟ ಕುಸಿತದಿಂದ ರಾಶಿ ರಾಶಿ ಮಣ್ಣು ಮನೆಯೊಳಗೆ ಬಂದಿದೆ. ಇದರಿಂದಾಗಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವುದಾಗಿ ಸಹಾಯಕ ಪೊಲೀಸ್ ಆಯುಕ್ತ ನಂದಿನಿ ಕಾಕಟಿ ಹೇಳಿದ್ದಾರೆ. ಅವಶೇಷಗಳಡಿ ಸಿಲುಕಿದ ನಾಲ್ಕು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಗುವಾಹಟಿ ಡಿಸಿಪಿ ನಬನೀತ್ ಮಹಾಂತ ತಿಳಿಸಿದ್ದಾರೆ.
Four people were killed in a landslide in the Boragaon area in Guwahati in the wee hours on June 14 after continuous rainfall.Police said the deceased were labourers engaged in construction works and they are believed to be from Dhubri and from Kokrajhar.“In the initial investigation, we come to know that three labourers were from Dhubri and one was from Kokrajhar. We need to see more to know under what circumstances, they had to die?” a police officer present at the spot told reporters.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am