ಬ್ರೇಕಿಂಗ್ ನ್ಯೂಸ್
29-09-20 11:29 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.29: ಕೊರೊನಾ ಹೊಡೆತಕ್ಕೆ ಜಗತ್ತಿನ ಹಲವು ದೇಶಗಳ ಆರ್ಥಿಕತೆಯೇ ಬುಡಮೇಲಾಗಿದೆ. ವ್ಯಾಪಾರ ವಹಿವಾಟಿಗಂತೂ ಕೊರೊನಾ ಕಾಲ ಮರ್ಮಾಘಾತವೇ ಎಂದು ಹೇಳಬಹುದು. ಆದರೆ, ಇಂತಹ ಸಂಕಷ್ಟದ ಕಾಲದಲ್ಲಿ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಗಂಟೆಗೆ ಕೋಟಿ ಲೆಕ್ಕದಲ್ಲಿ ಗಳಿಕೆ ಮಾಡಿದ್ದಾರೆ.
ಹೌದು.. ಕೊರೊನಾ ಸಂಕಷ್ಟದ ಕಾಲದಲ್ಲೂ ಅಂಬಾನಿ ಭರ್ಜರಿ ಹಣ ಗಳಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಪ್ರತಿ 1 ಗಂಟೆಗೆ 90 ಕೋಟಿ ರೂಪಾಯಿಯಂತೆ ಗಳಿಕೆ ಮಾಡಿದ್ದಾರೆ ಎಂಬ ಅಂಶ ಐಐಎಫ್ಎಲ್ ವೆಲ್ತ್ ಮ್ಯಾನೆಜ್ಮೆಂಟ್ ಮತ್ತು ಹುರುನ್ ಇಂಡಿಯಾ ಸಂಸ್ಥೆಗಳ ವರದಿಯಿಂದ ಹೊರ ಬಿದ್ದಿದೆ.
ವರದಿಯ ಪ್ರಕಾರ ಅಂಬಾನಿ ಒಡೆತನದ ಇಂಧನ ಹಾಗೂ ಟೆಲಿಕಾಂ ಉದ್ದಿಮೆಗಳು ಕಳೆದ 12 ತಿಂಗಳ ಅವಧಿಯಲ್ಲಿ ಭಾರೀ ಹಣ ಗಳಿಕೆ ಮಾಡಿದ್ದು, ಇದರಿಂದಲೇ ಅಂಬಾನಿಗೆ ಶೇ 73 ರಷ್ಟು ವಾರ್ಷಿಕ ಆದಾಯ ಬಂದಿದೆಯಂತೆ.
ಇನ್ನು ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯೂ ಬಿಡುಗಡೆಯಾಗಿದ್ದು, ಸತತವಾಗಿ 9ನೇ ಬಾರಿಯೂ 63 ವರ್ಷದ ಮುಖೇಶ್ ಅಂಬಾನಿಯೇ ದೇಶದ ನಂ.1 ಶ್ರೀಮಂತನಾಗಿ ಹೊರ ಹೊಮ್ಮಿದ್ದಾರೆ. ಈ ಮೊದಲು 2,77,700 ಕೋಟಿ ರೂ. ನಷ್ಟಿದ್ದ ಅಂಬಾನಿಯ ಒಟ್ಟು ಆಸ್ತಿಯ ಮೌಲ್ಯ ಕೇವಲ ಒಂದು ವರ್ಷದ ಅಂತರದಲ್ಲಿ 6,58,400 ಕೋಟಿಗೆ ಏರಿಕೆಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am