ಬ್ರೇಕಿಂಗ್ ನ್ಯೂಸ್
20-06-22 08:26 pm HK News Desk ದೇಶ - ವಿದೇಶ
ನವದಹಲಿ, ಜೂ 20: ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಅಗ್ನಿವೀರ್ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟಿಸಿದೆ.
ಸೋಮವಾರ joinindianarmy.nic.in ವೆಬ್‌ಸೈಟ್‌ನಲ್ಲಿನೋಟಿಫಿಕೇಶನ್ ಅಪ್ಲೋಡ್ ಮಾಡಿದೆ. ಮುಂದಿನ ತಿಂಗಳಿನಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ ಸೇನಾ ನೇಮಕಾತಿ ರ‍್ಯಾಲಿ ಆಗಸ್ಟ್ ಮಧ್ಯದಲ್ಲಿ ನಡೆಯಲಿದೆ.
ಜನರಲ್ ಡ್ಯೂಟಿ, ಟೆಕ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವನಿಸಲಾಗಿದೆ. ಅಗ್ನಿವೀರ್ ಟ್ರೇಡ್ಸ್‌ಮನ್ ಹುದ್ದೆಗೆ 8ನೇ ತರಗತಿ ಕನಿಷ್ಠ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ.
ಕನಿಷ್ಠ 17 ವರ್ಷ 6 ತಿಂಗಳು ಗರಿಷ್ಠ 23 ವರ್ಷದ ಒಳಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯ ವೇಳೆ ಎನ್‌ಸಿಸಿ ಸಿ ಸರ್ಟಿಫಿಕೇಟ್ ಇದ್ದವರಿಗೆ 15 ಬೋನಸ್ ಅಂಕ ನೀಡಲಾಗುತ್ತದೆ.
ಮೊದಲ ವರ್ಷ 30 ಸಾವಿರ ರೂ., ಎರಡನೇ ವರ್ಷ 33 ಸಾವಿರ ರೂ., ಮೂರನೇ ವರ್ಷ 36,500 ರೂ., ನಾಲ್ಕನೇಯ ವರ್ಷ 40 ಸಾವಿರ ರೂ. ಸಿಗಲಿದೆ. ಅಷ್ಟೇ ಅಲ್ಲದೇ ಪ್ರತಿ ವರ್ಷ ನಿಗದಿ ಪಡಿಸಿದ ಭತ್ಯೆ ಸಿಗಲಿದೆ.
ಅಗ್ನಿ ವೀರರಿಗೆ 48 ಲಕ್ಷ ರೂ. ಮೌಲ್ಯದ ವಿಮೆ ಸಿಗಲಿದೆ. ಆದರೆ ಇವರು ಆರ್ಮಿ ಗ್ರೂಪ್ ಇನ್ಶೂರೆನ್ಸ್ ಫಂಡ್(ಎಜಿಐಎಫ್) ಯೋಜನೆಯ ಭಾಗವಾಗಿರುವುದಿಲ್ಲ. ಅಗ್ನಿವೀರರಾಗಿ ಸೇನೆಗೆ ಸೇರಲು ಬಯಸುವವರು ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕಾಗುತ್ತದೆ.
ನೋಟಿಫಿಕೇಶನ್ ಪಿಡಿಎಫ್ ಫೈಲ್ ಡೌನ್‌ಲೋಡ್ ಮಾಡಲು ಕ್ಲಿಕ್ ಮಾಡಿ: joinindianarmy.nic.in
While protests are going on across the country regarding the Central Government's scheme regarding recruitment in the Army, on the other hand, the Army has issued a notification regarding the Agnipath Scheme recruitment rally. In this notification, all the information regarding the recruitment rally has been given.To become Agniveer, candidates have to register online. For this, one has to go to the official website of Indian Army https://joinindianarmy.nic.in/. Registration will start in July.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm