ಬ್ರೇಕಿಂಗ್ ನ್ಯೂಸ್
20-06-22 08:39 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜೂ 20: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ.
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
Suspended BJP spokesperson Nupur Sharma has sought a four-week extension to physically appear before the Kolkata Police citing life threats following her remarks on Prophet Muhammad, according to media reports.She sent the Kolkata Police a letter through the mail in response to a summons asking her to appear before Narkeldanga police on Monday, June 20.A complaint has been lodged against her at the Narkeldanga police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm