ಬ್ರೇಕಿಂಗ್ ನ್ಯೂಸ್
25-06-22 08:11 pm HK News Desk ದೇಶ - ವಿದೇಶ
ಮುಂಬೈ, ಜೂನ್ 25 : ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪಿನ ಬಂಡಾಯದಿಂದಾಗಿ ಮಹಾರಾಷ್ಟ್ರದಲ್ಲಿ ರಾಜಕೀಯ ಕಗ್ಗಂಟು ಉಂಟಾಗಿದೆ. ಇದೇ ವೇಳೆ, ಬಂಡಾಯ ಎದ್ದಿರುವ ಶಾಸಕರನ್ನು ಅನರ್ಹ ಮಾಡಲು ಸಿದ್ಧತೆ ನಡೆದಿದೆ.
ಅಸ್ಸಾಂನ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಏಕನಾಥ್ ಶಿಂಧೆ ಜೊತೆಗಿರುವ 16 ಬಂಡಾಯ ಶಿವಸೇನೆ ಶಾಸಕರಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ನೋಟೀಸಿಗೆ ಜೂನ್ 27ರೊಳಗೆ ತಮ್ಮ ಲಿಖಿತ ಉತ್ತರಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಇದರ ನಡುವೆಯೇ ಬಂಡಾಯ ಶಾಸಕರೊಂದಿಗೆ ಬೀಡುಬಿಟ್ಟಿರುವ ಸೇನಾ ಬಂಡಾಯ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಯನ್ನು ಇಂದು ಸೇನಾ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನವಾಗಿದ್ದು ಮುಂಬೈ ನಗರದಲ್ಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
![]()
ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿರುವ ಏಕನಾಥ್ ಶಿಂಧೆ ತಮ್ಮೊಂದಿಗೆ ಬೀಡುಬಿಟ್ಟಿರುವ 38 ಶಾಸಕರ ಕುಟುಂಬ ಸದಸ್ಯರ ಭದ್ರತೆಯನ್ನು ದುರುದ್ದೇಶಪೂರ್ವಕವಾಗಿ ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಶಿಂಧೆ ಸೇರಿದಂತೆ ಹಲವು ಶಿವಸೇನೆ ಮತ್ತು ಎಂವಿಎ ನಾಯಕರ ಮನೆಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Maharashtra Chief Minister Uddhav Thackeray today called a meeting of the party's national executive committee in Shiv Sena Bhavan to discuss future strategy amid the political crisis in the state. Earlier on Friday, Thackeray convened a meeting of the district chiefs virtually wherein he said that the rebel MLAs who are camping in Guwahati want to "break the party". Targetting Shinde, Thackeray said that he did everything for the rebel leader and yet a lot of allegations are levelled against him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm