ಬ್ರೇಕಿಂಗ್ ನ್ಯೂಸ್
03-08-20 08:30 am Headline Karnataka News Network ದೇಶ - ವಿದೇಶ
ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಕೊರೊನಾ ಮಾಹಾಮಾರಿಯ ಕಾರಣಕ್ಕಾಗಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಅಚ್ಚರಿಯ ಸಂಗತಿ ಎಂದರೆ ಯಾರು ರಾಮ ಮಂದಿರ ನಿರ್ಮಾಣ ವಿರೋಧಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ಅವರನ್ನು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಯೋಧ್ಯೆ ಯಲ್ಲಿರುವ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿದಂತೆ ತಕರಾರು ಅರ್ಜಿ ಸಲ್ಲಿಸಿದ್ದವರ ಪೈಕಿ ಒಬ್ಬರಾದ ಇಕ್ಬಾಲ್ ಅನ್ಸಾರಿ ಅವರಿಗೆ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ರಾಮ ಜನ್ಮ ಭೂಮಿ ಟ್ರಸ್ಟ್ ನ ಈ ನಿಲುವಿಗೆ ಪ್ರಶಂಸೆ ವ್ಯಕ್ತವಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm