ಬ್ರೇಕಿಂಗ್ ನ್ಯೂಸ್
27-06-22 11:56 am HK News Desk ದೇಶ - ವಿದೇಶ
ಕೇಪ್ ಟೌನ್, ಜೂ 27: ದಕ್ಷಿಣ ಆಫ್ರಿಕಾದ ಪೂರ್ವ ಲಂಡನ್ ನಗರದ ಎನೋಬೆನಿ ಟಾವೆರ್ನ್‌ನಲ್ಲಿ 22 ಜನರು ನಿಗೂಢವಾಗಿ ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ಭೀತಿ ಸೃಷ್ಟಿ ಮಾಡಿದೆ.
ಮಾಧ್ಯಮಗಳು ಭಾನುವಾರ ಈ ವರದಿ ನೀಡಿವೆ. ನ್ಯೂಸ್‌ರೂಮ್ ಆಫ್ರಿಕಾ ಟೆಲಿವಿಷನ್ ಚಾನೆಲ್ ಉಲ್ಲೇಖಿಸಿದಂತೆ “ಘಟನೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಅಲ್ಲದೆ, ಮಾಧ್ಯಮ ವರದಿಗಳ ಪ್ರಕಾರ ಮೃತರ ಸಂಬಂಧಿಕರಿಗೆ ಮೃತ ದೇಹಗಳನ್ನು ನೋಡಲು ಅವಕಾಶ ನೀಡುತ್ತಿಲ್ಲ ಎಂದು ವರದಿ ಮಾಡಿವೆ.


ದೇಹಗಳು ಕ್ಲಬ್ ನಲ್ಲಿ ನೆಲದ ಮೇಲೆ ಬಿದ್ದಿವೆ” ಎಂದು ಡೈಲಿ ಡಿಸ್ಪ್ಯಾಚ್ ಪತ್ರಿಕೆಯಲ್ಲಿ ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಈಸ್ಟರ್ನ್ ಕೇಪ್ ಪೊಲೀಸ್ ಕಮಿಷನರ್ ನೊಮ್ಥೆಲ್ ಲಿಲಿಯನ್ ಮೇನೆ, ಬಾರ್‌ನೊಳಗೆ ಕಾಲ್ತುಳಿತ ಸಂಭವಿಸಿದೆ ಎಂದು SABC ನ್ಯೂಸ್‌ಗೆ ತಿಳಿಸಿದ್ದಾರೆ. ಇನ್ನು ಮೃತಪಟ್ಟವರ ಪೈಕಿ ಹೆಚ್ಚಿನವರು 18 ರಿಂದ 20 ವರ್ಷದ ಒಳಗಿನವರು ಎಂದು ಬ್ರಿಗೇಡಿಯರ್ ಕಿನಾನಾ ಹೇಳಿದ್ದಾರೆ.
![]()

ಇನ್ನೂ ಕೆಲವು ಮೂಲಗಳ ಪ್ರಕಾರ ನೈಟ್ ಕ್ಲಬ್ ಒಳಗೆ ವಿಷಾ ಅನಿಲ ಸೋರಿಕೆಯಾಗಿದ್ದು ಇದರಿಂದ ಸಾವನ್ನಪ್ಪಿದ್ದಾರೆ ಅಲ್ಲದೆ ಸಾವನ್ನಪ್ಪಿದ ಎಲ್ಲರೂ ಅವರು ಕುಳಿತಿರುವ ರೀತಿಯಲ್ಲೇ ಇದ್ದಾರೆ ಹಾಗಾಗಿ ಇಲ್ಲಿ ವಿಷ ಅನಿಲ ಸೋರಿಕೆಯಾಗಿರಬಹುದು ಎಂದು ಕೆಲವರ ಹೇಳಿಕೆ.
ಸಾವನ್ನಪ್ಪಿದವರೆಲ್ಲರೂ ಹದಿನೆಂಟರಿಂದ ಇಪ್ಪತ್ತು ವರ್ಷದವರು ಎಂದು ಹೇಳಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
The number of young people who have died at a makeshift nightclub in a township in South Africa's southern city of East London has risen to 22, a senior safety official said Sunday. "The number has increased to 22, three have died in hospital. But there are still two who are very critical," head of the provincial government safety department Weziwe Tikana-Gxothiwe said on local TV.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm