ಬ್ರೇಕಿಂಗ್ ನ್ಯೂಸ್
01-07-22 02:16 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 1: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಜೀವ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ.
ಅಬ್ದುಲ್ ಮಜೀದ್ ಬಂಧಿತ ಆರೋಪಿ. ಈತನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೈದರಾಬಾದ್‌ನ ಮೊಘಲ್‌ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್‌ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ಕೊಟ್ಟು ಕಳಿಸಿದ್ದಾರೆ.
A man, who allegedly put up a social media post threatening Prime Minister Narendra Modi, Union Home Minister Amit Shah and Uttar Pradesh Chief Minister Yogi Adityanath, was arrested in Hyderabad, police said today.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am