ಬ್ರೇಕಿಂಗ್ ನ್ಯೂಸ್
01-10-20 04:29 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ 1: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮರಣೊತ್ತರ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಕತ್ತು ಹಿಸುಕಿ ಹಲ್ಲೆ ನಡೆಸಿರುವುದರ ಜೊತೆಗೆ ಬೆನ್ನು ಮೂಳೆಗೂ ಹಾನಿಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸಫ್ದರ್ ಗಂಜ್ ಆಸ್ಪತ್ರೆ ನೀಡಿದ ಈ ವರದಿಯಲ್ಲಿ ಒಂದು ಬಾರಿ ಮಾತ್ರವಲ್ಲದೆ ಅನೇಕ ಬಾರಿ ಕತ್ತು ಹಿಸುಕಲಾಗಿದೆ ಎಂದು ತಿಳಿಸಲಾಗಿದೆ . ಈ ವೇಳೆ ಯುವತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದು ಇದರಿಂದಾಗಿ ಕುತ್ತಿಗೆಯ ಮೂಳೆ ಮುರಿದಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.
ಸೆಪ್ಟೆಂಬರ್ 28 ರಂದು ಆರೋಗ್ಯ ಮತ್ತಷ್ಟು ಹದಗೆಟ್ಟಾಗ ಯುವತಿಯನ್ನು ದೆಹಲಿಯ ಸಫ್ದರ್ ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 6 :55 ಗಂಟೆಗೆ ಕೊನೆಯುಸಿರೆಳೆದಿದ್ದಾಳೆಂದು ವರದಿ ಹೇಳಿದೆ. ಇನ್ನು ಯುವತಿಯ ಅತ್ಯಾಚಾರ ನಡೆದಿತ್ತೋ ಇಲ್ಲವೋ ಎಂಬ ವರದಿ ಇನ್ನು ಬರಬೇಕಿದೆ.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm