ಬ್ರೇಕಿಂಗ್ ನ್ಯೂಸ್
15-07-22 09:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm