ಬ್ರೇಕಿಂಗ್ ನ್ಯೂಸ್
18-07-22 12:31 pm HK News Desk ದೇಶ - ವಿದೇಶ
ಭೂಪಾಲ್, ಜುಲೈ 18: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ಬಸ್ಸು ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ, 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಸುಮಾರು 100 ಅಡಿ ಎತ್ತರದಿಂದ ಬಸ್ಸು ನದಿಗೆ ಬಿದ್ದಿದೆ. ನದಿಯಲ್ಲಿ ಪ್ರವಾಹದ ಸೆಳೆತ ಹೆಚ್ಚಾಗಿದ್ದ ಕಾರಣ 9 ಶವಗಳು ಕೊಚ್ಚಿ ಹೋಗಿವೆ. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

![]()
ಅಪಘಾತದಲ್ಲಿ ಮೃತಪಟ್ಟಿರುವವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಬಸ್ಸು ಪೂರ್ಣ ಪ್ರಮಾಣದಲ್ಲಿ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೆಳೆತ ತೀವ್ರವಾಗಿದೆ. ಬಹುತೇಕ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ರಾಜ್ಕುಮಾರ್ ಯಾದವ್ ತಿಳಿಸಿದ್ದಾರೆ.

ಈ ಬಸ್ಸು ಮಹಾರಾಷ್ಟ್ರದ ಇಂದೋರ್ನಿಂದ ಪುಣೆಗೆ ತೆರಳುತ್ತಿತ್ತು. ಈ ವೇಳೆ ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದೆ. ಬಸ್ಸನ್ನು ಮೇಲೆತ್ತಲು ಕ್ರೇನ್ ಸೇರಿದಂತೆ ಅಗತ್ಯ ಯಂತ್ರೋಪಕರಣಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Thirteen people have died after a Maharashtra government bus plunged into river Narmada in Madhya Pradesh today. 15 have been rescued. The bus, which was headed to Pune from Indore, skidded off a slippery road and fell into the river after breaking the railing off a bridge in Khalghat area of Madhya Pradesh's Dhar district on the Agra-Mumbai Highway.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm