ಬ್ರೇಕಿಂಗ್ ನ್ಯೂಸ್
18-07-22 12:39 pm HK News Desk ದೇಶ - ವಿದೇಶ
ಇಂಡಿಯಾನಾ, ಜುಲೈ 18: ಅಮೆರಿಕದಲ್ಲಿ ಗನ್ ಹಿಂಸಾಚಾರ ಮುಂದುವರಿದಿದ್ದು, ಮಾಲ್ ವೊಂದರಲ್ಲಿ ನಡೆದ ಶೂಟೌಟ್ ನಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಇಂಡಿಯಾನಾದಲ್ಲಿ ನಡೆದಿದೆ.
ಗ್ರೀನ್ ವುಡ್ ಪಾರ್ಕ್ ಮಾಲ್ ನಲ್ಲಿ ಏಕಾಏಕಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿರುವುದಾಗಿ ಗ್ರೀನ್ ವುಡ್ ಮೇಯರ್ ಮಾರ್ಕ್ ಮೈಯರ್ಸ್ ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಾಸ್ತ್ರಧಾರಿ ನಾಗರಿಕರ ಗುಂಡಿನ ದಾಳಿಯಲ್ಲಿ ಶೂಟರ್ ಸಾವನ್ನಪ್ಪಿದ್ದಾನೆ.

ಅಮೆರಿಕದಲ್ಲಿ ಇತ್ತೀಚೆಗೆ ಶೂಟೌಟ್ ಸಂಸ್ಕೃತಿ ಹೆಚ್ಚಳವಾಗುತ್ತಿದ್ದು, ಒಂದು ವರ್ಷದಲ್ಲಿ ಶೂಟೌಟ್ ನಲ್ಲಿ 40,000 ಮಂದಿ ಸಾವಿಗೀಡುತ್ತಾರೆ ಎಂದು ವರದಿ ತಿಳಿಸಿದೆ.

ಮೇ ತಿಂಗಳಲ್ಲಿ ನಡೆದ ಎರಡು ಹತ್ಯಾಕಾಂಡಗಳ ನಂತರ ಆ ಗುಂಡಿನ ದಾಳಿಯು ನ್ಯೂಯಾರ್ಕ್ನ ಅಪ್ಸ್ಟೇಟ್ ಸೂಪರ್ಮಾರ್ಕೆಟ್ನಲ್ಲಿ 10 ಕಪ್ಪು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಟೆಕ್ಸಾಸ್ನ ಪ್ರಾಥಮಿಕ ಶಾಲೆಯಲ್ಲಿ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಕೊಲ್ಲಲ್ಪಟ್ಟಿದ್ದರು.
Three people were killed and another three injured on Sunday at a mall in the US state of Indiana, officials said, the latest in a spate of gun violence in the country."We experienced a mass shooting this evening at the Greenwood Park Mall," Mark Myers, the mayor of Greenwood, Indiana, said in a statement."We have three fatalities at this time and three others injured."Myers said that the gunman had been shot dead by "an armed individual."
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm