ಬ್ರೇಕಿಂಗ್ ನ್ಯೂಸ್
20-07-22 10:33 pm HK News Desk ದೇಶ - ವಿದೇಶ
ಲಂಡನ್, ಜುಲೈ 20 : ಬ್ರಿಟನ್ ಪ್ರಧಾನಿ ಆಯ್ಕೆಗಾಗಿ ನಡೆಯುತ್ತಿರುವ ಆಂತರಿಕ ಚುನಾವಣೆಯ ಐದನೇ ಸುತ್ತಿನಲ್ಲೂ ಭಾರತ ಮೂಲದ ರಿಷಿ ಸುನಕ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಲಿಜ್ ಟ್ರಸ್ ಅವರೊಂದಿಗೆ ರಿಷಿ ಸುನಾಕ್ ಕೊನೆಯ ಸುತ್ತಿನ ಓಟಕ್ಕೆ ರೆಡಿಯಾಗಿದ್ದಾರೆ. ಮೂವರು ಸ್ಪರ್ಧಿಗಳನ್ನು ಒಳಗೊಂಡ 5ನೇ ಸುತ್ತಿನಲ್ಲಿ ಸುನಕ್ ಪರವಾಗಿ 137 ಮತಗಳು ಬಿದ್ದು ಅಗ್ರಸ್ಥಾನದಲ್ಲಿದ್ದರೆ, ಲಿಜ್ ಟ್ರಸ್ 113 ಮತಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಅತ್ಯಂತ ಕಡಿಮೆ ಮತಗಳನ್ನು (105) ಪಡೆದ ಪೆನ್ನಿ ಮೊರ್ಡಾಂಟ್ ಚುನಾವಣಾ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.
ಅಂತಿಮ ಸ್ಪರ್ಧಾ ಕಣಕ್ಕೆ ಬಂದ ಇಬ್ಬರನ್ನು ಕನ್ಸರ್ವೇಟಿವ್ ಪಕ್ಷದ 1.80 ಲಕ್ಷ ಮತದಾರರು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಲಿದ್ದಾರೆ. ಚುನಾವಣೆಯಲ್ಲಿ ಗೆದ್ದವರು ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಲಿದ್ದಾರೆ. ಅಂತಿಮ ಸುತ್ತಿನ ಸ್ಪರ್ಧೆಗಾಗಿ ಸುನಕ್ ಮತ್ತು ಟ್ರಸ್ ಮುಂದಿನ ಒಂದು ತಿಂಗಳ ಕಾಲ ದೇಶಾದ್ಯಂತ ಸುಮಾರು 180,000 ಕನ್ಸರ್ವೇಟಿವ್ ಪಕ್ಷದ ಸದಸ್ಯರ ಮತ ಗಳಿಸಲು ಪ್ರಚಾರ ನಡೆಸಲಿದ್ದಾರೆ. ಸದಸ್ಯರು ಅಂಚೆ ಅಥವಾ ಆನ್‌ಲೈನ್ ಮತಪತ್ರದ ಮೂಲಕ ಮತ ಚಲಾಯಿಸಲು ಅವಕಾಶ ಇರುತ್ತದೆ. ಸೆಪ್ಟೆಂಬರ್ 5 ರಂದು ಫಲಿತಾಂಶ ಘೋಷಣೆಯಾಗಲಿದೆ.
The battle for 10 Downing Street heated up further on Tuesday, as former finance minister Rishi Sunak once again came out on top, albeit with a narrowed lead. The latest round of voting among Conservative Party members saw Sunak’s two remaining rivals -- Penny Mordaunt and Liz Truss -- closing the gap.Sunak received 118 votes in the fourth round of voting on Tuesday, just shy of the 120-mark or one-third of Conservative Party MPs needed to confirm his place as one of the final contenders in the race to replace outgoing Prime Minister Boris Johnson. The 42-year-old leader increased his tally from Monday’s 115.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm