ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm