ಸೋನಿಯಾ ಗಾಂಧಿಗೆ ಇಡಿ ಟಾರ್ಚರ್ ; ಕಾಂಗ್ರೆಸ್ ಪ್ರತಿಭಟನೆಯಲ್ಲಿ ನೂಕುನುಗ್ಗಲು, ದೆಹಲಿಯಲ್ಲಿ ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

26-07-22 04:33 pm       HK News Desk   ದೇಶ - ವಿದೇಶ

ಬೆಲೆ ಏರಿಕೆ, ಜಿಎಸ್‍ಟಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನವದೆಹಲಿ, ಜುಲೈ 26: ಬೆಲೆ ಏರಿಕೆ, ಜಿಎಸ್‍ಟಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾರ್ಲಿಮೆಂಟ್‍ನಿಂದ ವಿಜಯ್‍ಚೌಕ್‍ವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ರಾಷ್ಟ್ರದಲ್ಲಿ ರಾಜಧಾನಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ನೂಕುನುಗ್ಗಲು ಉಂಟಾಗಿದೆ. 

Sloganeering, 'brainstorming': Post-detention videos of Rahul Gandhi,  others | Latest News India - Hindustan Times

Delhi Police detain Rahul Gandhi as Congress protests against ED  questioning of Sonia Gandhi- The New Indian Express

Rahul Gandhi leads Congress protest as ED quizzes Sonia Gandhi in National  Herald case: Key points | India News - Times of India

Rahul Gandhi, top Congress leaders detained over dharna at Delhi's Vijay  Chowk

India Police State, Modi A King,' Says Rahul After Detention Over Protest  Against Sonia Gandhi's ED Grilling

Rahul Gandhi Detained During Protest: "Modi-ji Is King, Police State" -  Hindisip

ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ತಾಯಿಯ ಜೊತೆ ತೆರಳಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆ ರಾಹುಲ್ ಗಾಂಧಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

India police state, Modi king, says Rahul; detained - Rediff.com

India is a police state': Rahul Gandhi, Congress MPs detained for protest  in Delhi

Rahul Gandhi slams Modi Govt as 'king' and India 'police state' after being  detained from the

ಕಾಂಗ್ರೆಸ್ ಸಂಸದರು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ವಿಜಯ್ ಚೌಕ್ ಕಡೆಗೆ ಮೆರವಣಿಗೆ ನಡೆಸಿದರು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಂಜೀತ್ ರಂಜನ್, ಕೆಸಿ ವೇಣುಗೋಪಾಲ್, ಮಾಣಿಕ್ಕಂ ಟ್ಯಾಗೋರ್, ಇಮ್ರಾನ್ ಪ್ರತಾಪಗರ್ಹಿ ಮತ್ತು ಕೆ. ಸುರೇಶ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ.

Rahul Gandhi detained during protest, says India police state, Modi king -  Rediff.com India News

India police state, Modi a king': Cong MP Rahul Gandhi after being detained  | Latest News India - Hindustan Times

75 ವರ್ಷದ ಸೋನಿಯಾ ಗಾಂಧಿ ಅವರನ್ನು ಜುಲೈ 21ರಂದು ಮೊದಲ ದಿನ ಇಡಿ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 2 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ಕಳೆದ ವರ್ಷದ ಕೊನೆಯಲ್ಲಿ ಇಡಿ ಮನಿ ಲಾಂಡರಿಂಗ್ ಕಾಯ್ದೆಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯ ವಿಚಾರಣೆಯ ಪ್ರಕ್ರಿಯೆ ಪ್ರಾರಂಭಿಸಲಾಯಿತು.

Congress MP Rahul Gandhi was detained by Delhi Police Tuesday amid vociferous and frenzied protests over Sonia Gandhi being questioned for the second time by the Enforcement Directorate in connection with the National Herald case. The Congress' protest was a planned one, with MPs marching from Parliament with the intention, news agency ANI said, of presenting a memorandum to the newly sworn-in president Droupadi Murmu.Rahul Gandhi and dozens of other MPs, including Mallikarjun Kharge, the leader of the opposition in the Rajya Sabha, were taken away in buses to the Vijay Chowk police station.