ಬ್ರೇಕಿಂಗ್ ನ್ಯೂಸ್
27-07-22 10:53 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 27 : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಮೂರು ದಿನಗಳಲ್ಲಿ ಒಟ್ಟು 11 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. 100ಕ್ಕೂ ಅಧಿಕ ಪ್ರಶ್ನೆ ಕೇಳಿ ಉತ್ತರ ಪಡೆಯಲಾಗಿದೆ. ಇಲ್ಲಿಗೆ ವಿಚಾರಣೆಯೂ ಅಂತ್ಯಗೊಂಡಿದೆ.
ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಗಾಂಧಿ ಅವರನ್ನು ಬುಧವಾರ ಸುಮಾರು 3 ಗಂಟೆ ಕಾಲ ವಿಚಾರಣೆ ಎದುರಿಸಿದ್ದಾರೆ. ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿದ್ದ ಸೋನಿಯಾ ಗಾಂಧಿ ಜುಲೈ 26ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅಧಿಕಾರಿಗಳು ಸುಮಾರು 55ಕ್ಕೂ ಹೆಚ್ಚಿನ ಪ್ರಶ್ನೆ ಅವರಿಗೆ ಕೇಳಿದ್ದರು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು.

ಬೆಳಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಮೂರು ಗಂಟೆಗಳ ಕಾಲ ಅಧಿಕಾರಿಗಳು ಕೇಳಿರುವ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಇಂದಿನ ವಿಚಾರಣೆ ಮುಕ್ತಾಯುದ ಬಳಿಕ ಯಾವುದೇ ರೀತಿಯ ನೋಟಿಸ್ ನೀಡಿಲ್ಲ. ಹಾಗಾಗಿ ವಿಚಾರಣೆ ಅಂತ್ಯಗೊಂಡಿದೆ ಎನ್ನಲಾಗುತ್ತಿದೆ.
The Enforcement Directorate (ED) on Wednesday questioned Congress president Sonia Gandhi for over three hours on the third day of her deposition in the National Herald newspaper linked money laundering case. She was given no fresh summons amid indications that her questioning has concluded.With Wednesday’s questioning, Gandhi has been questioned for more than 11 hours over three days and faced around 100 questions, officials said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm