ಬ್ರೇಕಿಂಗ್ ನ್ಯೂಸ್
03-08-22 03:41 pm HK News Desk ದೇಶ - ವಿದೇಶ
ಬೀಜಿಂಗ್, ಆಗಸ್ಟ್ 3 : ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಕಿಂಡರ್ ಗಾರ್ಡನ್ ನಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ಹೆಚ್ಚಾಗುತ್ತಿವೆ.

ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.
ಕಳೆದ ಏಪ್ರಿಲ್‌ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ ನಡೆದ ಚಾಕು ದಾಳಿಯಲ್ಲಿ ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.
Three people have been killed and another six were injured in a knife attack on a kindergarten in China's southeastern Jianxi province on Wednesday, police have said.A 48-year-old “gangster” wearing a cap and a mask stormed the private nursery school in Anfu county, officials posted on China’s Twitter-like platform Weibo.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm