ಬ್ರೇಕಿಂಗ್ ನ್ಯೂಸ್
09-08-22 05:07 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 9 : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಹಾಕಿ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಲಾಗಿದೆ.
ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಾಪ್ ಸಹಾಯವಾಣಿಗೆ ಜೀವ ಬೆದರಿಕೆ ಇರುವ ಸಂದೇಶವನ್ನು ಕಳುಹಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಬಂದಿರುವುದರಿಂದ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಸಹಾಯವಾಣಿಯ ಕಾರ್ಯ ನಿರ್ವಾಹಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಹುಡುಕಾಟ ನಡೆಸಲಾಗುತ್ತಿದೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A WhatsApp message threatening to kill Chief Minister Yogi Adityanath was received on the state police's text helpline following which a case was registered against a man, official here said Tuesday.Police said the message was sent allegedly by a person named Shahid on the WhatsApp number of Dial-112 helpline.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm