ಬ್ರೇಕಿಂಗ್ ನ್ಯೂಸ್
22-08-22 02:45 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‍ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್‍ಡೇ ಕೇಕ್ ಅನ್ನು ಪೊಲೀಸ್ ವಾಹನದಲ್ಲಿ ಕಟ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೋಷನ್ ಝಾ ಜೈಲಿನಲ್ಲಿದ್ದಾನೆ.ಉಲ್ಲಾಸನಗರದ ನಿವಾಸಿಯಾಗಿರುವ ರೋಷನ್ ಝಾ ಒಬ್ಬ ದರೋಡೆಕೋರನಾಗಿದ್ದು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲೆ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಝಾ ಅನ್ನು ಜೈಲಿನಿಂದ ಕಲ್ಯಾಣ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಜೈಲಿನಿಂದ ಹೊರ ಹೋಗುತ್ತಿರುವ ಆರೋಪಿಯ ಬೆಂಬಲಿಗರು ಕೇಕ್ ತಂದಿದ್ದರು. ಅದನ್ನು ಆರೋಪಿ ಪೊಲೀಸ್ ವಾಹನದಲ್ಲಿಯೇ ಕುಳಿತುಕೊಂಡು ಕಿಟಕಿಯಿಂದ ಕತ್ತರಿಸಿದ್ದಾನೆ.
ರೋಷನ್ ಝಾ ಕೇಕ್ ಕತ್ತರಿಸುತ್ತಿರುವ ವೀಡಿಯೋವನ್ನು ಆತನ ಬೆಂಬಲಿಗರು ಮೊಬೈಲ್‍ನಲ್ಲಿ ಸೆರೆಹಿಡಿದು ನಂತರ ತಮ್ಮ ವಾಟ್ಸಾಪ್ ಸ್ಟೇಟಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಳಿಕ ವೀಡಿಯೋ ವೈರಲ್ ಆಗಿದ್ದು, ಪೊಲೀಸರು ಆರೋಪಿಗೆ ಕೇಕ್ ಕತ್ತರಿಸಲು ಅವಕಾಶ ಮಾಡಿಕೊಟ್ಟಿದ್ದು, ಮಧ್ಯಪ್ರವೇಶಿಸದೇ ಇರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
A viral video of a murder accused cutting his birthday cake while sitting inside a police van in Maharashtra's Ulhasnagar in Thane district has caused uproar in society and has raised questions on the work efficiency and ethics of the cops.Roshan Jha, the accused, is in jail in connection with a murder case. A resident of Ulhasnagar, Roshan Jha is a gangster and is accused in several cases of murder, attempt to murder, extortion and more registered in different police stations in the district.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm