ಬ್ರೇಕಿಂಗ್ ನ್ಯೂಸ್
22-08-22 06:58 pm HK News Desk ದೇಶ - ವಿದೇಶ
ಬನ್ಸ್ವಾರಾ, ಆಗಸ್ಟ್ 22: ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಆಸ್ಪತ್ರೆಯೊಂದರಲ್ಲಿ 12 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ಜಿಲ್ಲೆಯ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಡುಗಿಯನ್ನು ಆಸ್ಪತ್ರೆಗೆ ಕರೆತಂದ ನಂತರ, ಅವಳು 33 ವಾರಗಳ ಗರ್ಭಿಣಿಯಾಗಿರುವುದು ಗೊತ್ತಾಗಿದೆ.
ಈ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿಲೀಪ್ ರೊಕ್ಡಿಯಾ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಬನ್ಸ್ವಾರಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ನಾವು ಅವಳೊಂದಿಗೆ ಮಾತನಾಡಿದ್ದೇವೆ. ಆಕೆಯು ವ್ಯಕ್ತಿಯೋರ್ವನ ಹೆಸರನ್ನು ಬಹಿರಂಗಪಡಿಸಿದ್ದಾಳೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ನಡುವೆ ಅಪ್ರಾಪ್ತೆಯ ಕುಟುಂಬವು ನವಜಾತ ಶಿಶುವನ್ನು ತೆಗೆದುಕೊಳ್ಳಲು ನಿರಾಕರಿಸಿದೆ. ಹೀಗಾಗಿ ಶಿಶುವು ಸದ್ಯ ಮಕ್ಕಳ ಕಲ್ಯಾಣ ಸಮಿತಿಯ ಮೇಲ್ವಿಚಾರಣೆಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಮೀನಾ ತಿಳಿಸಿದ್ದಾರೆ.
ಘಟನೆ ಬಗ್ಗೆ ದಾಖಲಾದ ದೂರಿನಂತೆ ತನಿಖೆಗೆ ಪೊಲೀಸ್ ತಂಡವನ್ನು ರಚಿಸಲಾಗಿದೆ. ತಜ್ಞರು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಬಾಲಕಿಯನ್ನು ವಿಚಾರಣೆ ನಡೆಸಲಾಗುವುದು. ಅಗತ್ಯವಿದ್ದಲ್ಲಿ, ಸಿಡಬ್ಲ್ಯೂಸಿ ಕೌನ್ಸೆಲಿಂಗ್ ಕೂಡ ಮಾಡಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
In a tragic incident, a 12-year-old girl gave birth to a baby boy at a hospital in Rajasthan's Banswara district on Sunday. The Class IX student, who had complained of intense stomach pain, was admitted to the Mahatma Gandhi hospital in the district on Saturday night.Child Welfare Committee president Dilip Rokdia said a police complaint has been lodged in connection with the incident at Banswara Police Station. "After the girl was brought to the hospital, the diagnosis revealed that she had a 33-week pregnancy. We have spoken to her and she has revealed a name. We will be taking the case forward" he said.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm