ಬ್ರೇಕಿಂಗ್ ನ್ಯೂಸ್
24-08-22 11:00 am HK News Desk ದೇಶ - ವಿದೇಶ
ಲಂಡನ್, ಆಗಸ್ಟ್ 24: ಸ್ಕಾಟ್ಲೆಂಡ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್‌ನ ಪವನ್ ಬಾಲಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.
ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ. ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.
ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್‌ಜಿವಿ) ನಡುವೆ ಅಪಘಾತ ಸಂಭವಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
London, Aug 23 (PTI) The police in Scotland are appealing for information as they investigate the circumstances surrounding a road accident that resulted in the death of three Indians, while a fourth Indian national remains in hospital in critical condition.Pavan Bashetty from Hyderabad and Girish Subramanyam from Bengaluru, both 23, were both Aeronautical Engineering students studying for a Master’s degree at the University of Leicester.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm