ಬ್ರೇಕಿಂಗ್ ನ್ಯೂಸ್
26-08-22 10:19 am HK News Desk ದೇಶ - ವಿದೇಶ
ಪಣಜಿ, ಆಗಸ್ಟ್ 26: ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಸಾವಿನ ಪ್ರಕರಣದಲ್ಲಿ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ಪೋಸ್ಟ್ ಮಾರ್ಟಂ ವರದಿ ಬಂದಿದ್ದು ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಉಲ್ಲೇಖವಾಗಿದೆ. ಹೀಗಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಸಹಜ ಸಾವು ಎಂದಿದ್ದು ಈಗ ಕೊಲೆ ಪ್ರಕರಣವಾಗಿ ಬದಲಾಗಿದೆ.
ಮೊದಲಿಗೆ ಸೋನಾಲಿ ಅವರಿಗೆ ಹೃದಯಾಘಾತ ಆಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಇದರ ಬೆನ್ನಲ್ಲೇ ಸೋನಾಲಿಯವರ ಕುಟುಂಬಸ್ಥರು ಕೊಲೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೆ, ಇಬ್ಬರು ಮ್ಯಾನೇಜರ್ ಗಳ ವಿರುದ್ಧ ಆರೋಪ ಮಾಡಿದ್ದರು. ಇದೀಗ ಪೋಸ್ಟ್ ಮಾರ್ಟಂ ವರದಿಯಲ್ಲಿ ದೇಹದ ಹಲವು ಕಡೆ ಹೊರಗಿನ ಒತ್ತಡದಿಂದಾದ ಗಾಯದ ಗುರುತುಗಳು ಕಂಡುಬಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಇದರೊಂದಿಗೆ ಪೊಲೀಸರು ಇಬ್ಬರು ಮ್ಯಾನೇಜರ್ ಗಳ ವಿರುದ್ಧ ಕೇಸು ದಾಖಲಿಸಿದ್ದು, ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಆಗಸ್ಟ್ 23ರಂದು ಬೆಳಗ್ಗೆ 9 ಗಂಟೆಗೆ ಸೋನಾಲಿ ಮೃತಪಟ್ಟಿದ್ದಾಗಿ ತಿಳಿಸಲಾಗಿತ್ತು. ಸೋನಾಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಬಗ್ಗೆ ಅಂಜನಾ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವೆಂದು ಕೇಸು ದಾಖಲು ಮಾಡಿದ್ದರು.
The Goa Police has registered a murder case pertaining to the death of BJP leader Sonali Phogat. The FIR has been registered under section 302 of IPC following the complaint made by Phogat's family.Phogat's autopsy was conducted today after her family members gave their consent. Her autopsy revealed multiple 'blunt injuries'.Speaking to India Today, Phogat’s nephew, Moninder Phogat, said, “We have now given our consent for the autopsy.”
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm