ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್‌ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್‌ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm