ಬ್ರೇಕಿಂಗ್ ನ್ಯೂಸ್
05-09-22 12:40 pm HK News Desk ದೇಶ - ವಿದೇಶ
ಚೆನ್ನೈ, ಸೆ.5: 11ನೇ ತರಗತಿಯ ಹುಡುಗಿಯೊಬ್ಬಳು ಮಗುವಿಗೆ ಜನ್ಮ ನೀಡಿ, ಆ ಮಗುವನ್ನು ತನ್ನ ಶಾಲೆಯ ಬಳಿ ಇರುವ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಭುವನಗಿರಿಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊದೆಯಲ್ಲಿ ನವಜಾತ ಶಿಶುವಿನ ಶವವನ್ನು ನೋಡಿದ ವಿದ್ಯಾರ್ಥಿಗಳು ಶಾಲಾ ಶಿಕ್ಷಕರಿಗೆ ತಿಳಿಸಿದ್ದಾರೆ. ನಂತರ ಶಾಲೆಯ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದರು.
ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಮಯದಲ್ಲಿ ಶಿಶುವಿನ ಹುಕ್ಕುಳ ಬಳ್ಳಿ ಸರಿಯಾಗಿ ತುಂಡಾಗದ ಕಾರಣ ಶಾಲೆಯ ಆವರಣದಲ್ಲೇ ಮಗುವನ್ನು ಹೆರಿಗೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಕಾಲೇಜಿನ 11ನೇ ತರಗತಿಯ ವಿದ್ಯಾರ್ಥಿನಿಯು ಬಾತ್‍ರೂಮ್‍ನಲ್ಲಿ ಮಗುವಿಗೆ ಜನ್ಮ ನೀಡಿದ್ದು, ನಂತರ ಮಗುವನ್ನು ಶಾಲೆಯ ಬಳಿ ಇರುವ ಪೊದೆ ಬಳಿ ಬಿಟ್ಟು ಮನೆಗೆ ತೆರಳಿದ್ದಾಳೆ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ. ಈ ವೇಳೆ 10ನೇ ತರಗತಿಯ ಹುಡುಗನಿಂದ ಆಕೆ ಗರ್ಭಿಣಿಯಾಗಿದ್ದಳು ಎಂಬ ಸತ್ಯ ಹೊರಬಂದಿದೆ.
A Class-11 girl delivered a baby and abandoned it in the bushes near her school in Bhuvanagiri in the Cuddalore district of Tamil Nadu.However, the Class-10 boy who allegedly impregnated the girl has been booked by the police.On Thursday, a student saw the newborn’s dead body in the bushes and alerted the school authorities. The school authorities then informed the police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm