ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಕೇಂದ್ರ ಸಚಿವ ಪ್ರಹ್ಲಾದ ಜೋಷಿಗೆ ಕೊರೊನಾ ದೃಢ 

07-10-20 08:39 pm       Headline Karnataka News Network   ದೇಶ - ವಿದೇಶ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ದೃಢಪಟ್ಟಿದೆ. ತಮಗೆ ಸೋಂಕು ಆಗಿರುವುದನ್ನು ಸಚಿವರು ಸ್ವತಃ ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ. 

ಬೆಂಗಳೂರು, ಅಕ್ಟೋಬರ್ 7: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ದೃಢಪಟ್ಟಿದೆ. ತಮಗೆ ಸೋಂಕು ಆಗಿರುವುದನ್ನು ಸಚಿವರು ಸ್ವತಃ ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ. 

ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢವಾಗಿದೆ. ಆದರೆ, ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ಸಚಿವ ಪ್ರಹ್ಲಾದ ಜೋಷಿ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.