ಬ್ರೇಕಿಂಗ್ ನ್ಯೂಸ್
08-10-20 03:36 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ . 08 : ದಿನದಿಂದ ದಿನಕ್ಕೆ ಹತ್ರಾಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿಯಾದ ಸಂದೀಪ್ ಸಿಂಗ್, ಉಲ್ಟಾ ಹೊಡೆದಿದ್ದಾನೆ. ಘಟನೆ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯ ಸಹೋದರ ಮತ್ತು ತಾಯಿಯೇ ತಮ್ಮ ಮಗಳ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಪೊಲೀಸರಿಗೆ ಬರೆದ ಪತ್ರಕ್ಕೆ ನಾಲ್ವರೂ ಆರೋಪಿಗಳಾದ ಸಂದೀಪ್, ರಾಮು, ಲವಕುಶ್ ಹಾಗೂ ರವಿ ಸಹಿ ಹಾಕಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ವಿನಾಕಾರಣ ನಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಬರೆದಿದ್ದಾರೆ.
ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಹೀಗಾಗಿ ನಾವಿಬ್ಬರೂ ದೀರ್ಘಕಾಲದಿಂದಲೂ ಸಂಪರ್ಕದಲ್ಲಿ ಇದ್ದೆವು. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ಹೇಳಿಕೊಂಡಿದ್ದಾನೆ
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm