ಬ್ರೇಕಿಂಗ್ ನ್ಯೂಸ್
21-09-22 08:17 pm HK News Desk ದೇಶ - ವಿದೇಶ
ತಿರುಪತಿ, ಸೆ.21 : ಮುಸ್ಲಿಂ ದಂಪತಿ ತಿರುಪತಿ ತಿರುಮಲ ದೇವಸ್ಥಾನಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದು ಮುಸ್ಲಿಮರೇ ಹುಬ್ಬೇರುವಂತೆ ಮಾಡಿದ್ದಾರೆ.
ಚೆನ್ನೈ ಮೂಲದ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದವರು. ತಿರುಮಲದಲ್ಲಿ ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣ, ಪಾತ್ರೆ ಮತ್ತು ಎಸ್ವಿ ಅನ್ನ ಪ್ರಸಾದ ಟ್ರಸ್ಟ್ಗೆ 15 ಲಕ್ಷ ರೂಪಾಯಿಯ ಡಿಮ್ಯಾಂಡ್ ಡ್ರಾಫ್ಟ್ ಇದರಲ್ಲಿ ಸೇರಿವೆ. ದಂಪತಿಯು ದೇಣಿಗೆಯ ಚೆಕ್ ಅನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಟಿಟಿಡಿಗೆ ನೀಡಿದ್ದಾರೆ.
ಕುಟುಂಬದ ದೇಣಿಗೆಯನ್ನು ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರು ಚೆಕ್ ರೂಪದಲ್ಲಿ ಔಪಚಾರಿಕವಾಗಿ ಸ್ವೀಕರಿಸಿ, ದಂಪತಿಗೆ ಧನ್ಯವಾದ ಅರ್ಪಿಸಿದರು. ಟಿಟಿಡಿ ವೇದ ಪಂಡಿತರು ಮುಸ್ಲಿಂ ದಂಪತಿಗೆ ವೇದಾಶೀರ್ವಾದ ಮಾಡಿ, ಪ್ರಸಾದ ನೀಡಿದರು.
A Chennai-based Muslim couple has donated Rs 1 crore to famous Tirupati temple in Andhra Pradesh. The donation includes furniture, utensils of over Rs 87 lakh for the Padmavathi Rest House, and a demand draft for Rs 15 lakh for the SV Anna Prasadam Trust. Subeena Banu and Abdul Ghani handed over the check to the Tirumala Tirupati Devasthanam (TTD) trust, which manages the temple.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm