ಬ್ರೇಕಿಂಗ್ ನ್ಯೂಸ್
26-09-22 05:58 pm HK News Desk ದೇಶ - ವಿದೇಶ
ಮಾಸ್ಕೋ, ಸೆ.26 : ರಷ್ಯಾದ ಶಾಲೆಗೆ ನುಗ್ಗಿದ ಆಗಂತುಕ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಐವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಳಿಕ ದಾಳಿಕೋರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜಧಾನಿ ಮಾಸ್ಕೋ ನಗರದಿಂದ ಒಂದು ಸಾವಿರ ಕಿಮೀ ದೂರದ ಇಝೆವ್ ಸ್ಕಿ ನಗರದಲ್ಲಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆಗಂತುಕ, ನಾಝಿ ಚಿಹ್ನೆಗಳನ್ನು ಹೊಂದಿದ್ದ ಕಪ್ಪು ಬಣ್ಣದ ಧಿರಿಸು ಧರಿಸಿದ್ದ. ಆತನ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯ, ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಂಭೀರ ಗಾಯಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ ಆಗಂತುಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಪಷ್ಟಪಡಿಸಿದೆ.
ದಾಳಿಕೋರ ಜರ್ಮನಿಯ ಮಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಸ್ಥಾಪಿತ ಜನಾಂಗೀಯ ಪಕ್ಷ ನಾಝಿ ಸಿದ್ಧಾಂತವಾದಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಝಿ ಚಿಹ್ನೆಗಳನ್ನು ಹೊಂದಿದ್ದ ಬಟ್ಟೆ ಧರಿಸಿದ್ದರಿಂದ ಯಾವುದೋ ಪೂರ್ವ ದ್ವೇಷದಿಂದ ಈ ರೀತಿ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದೆ.
At least 13 people were killed, including five children, in a shooting at a school in the city of Izhevsk in central Russia, investigators said Monday. "Nine people were killed because of this crime, including two security guards of the educational institution and two teachers, as well as five minors," Russia's Investigative Committee said in a statement on Telegram, adding that the attacker "committed suicide".According to investigators, "he was wearing a black top with Nazi symbols and a balaclava" and was not carrying any ID.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm