ಬ್ರೇಕಿಂಗ್ ನ್ಯೂಸ್
03-10-22 01:22 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಇರಾನ್‌ನಿಂದ ಚೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಸ್ಫೋಟವಾಗಿದ್ದು ಭಾರತೀಯ ವಾಯುಪಡೆ ಎಲರ್ಟ್ ಆಗಿದೆ.
ವಿಮಾನವು ಭಾರತೀಯ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಬಾಂಬ್ ಎಲರ್ಟ್ ಬಂದಿತ್ತು. ಆ ಸಂದರ್ಭದಲ್ಲಿ ವಿಮಾನವು ನವದೆಹಲಿಯತ್ತ ಸಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಭದ್ರತಾ ಸಂಸ್ಥೆಗಳ ಸೂಚನೆಯಂತೆ ವಿಮಾನವನ್ನು ದೆಹಲಿಯಲ್ಲಿ ಇಳಿಯುವುದಕ್ಕೆ ಅನುಮತಿ ನೀಡಲಿಲ್ಲ.
ಜೊತೆಗೆ ಭಾರತೀಯ ವಾಯುಪಡೆಯ ಸುಖೋಯ್-30 ವಿಮಾನವು ಪಂಜಾಬ್ ಮತ್ತು ಜೋಧ್‌ಪುರ ವಾಯುನೆಲೆಯಿಂದ ಟೇಕಾಫ್ ಆಗಿದ್ದು ಇರಾನ್ ವಿಮಾನದ ಮೇಲೆ ಕಣ್ಣಿಟ್ಟಿವೆ. ಮಾಹಿತಿಯ ಪ್ರಕಾರ, ಇರಾನ್ ವಿಮಾನವು ದೆಹಲಿಯ ವಾಯುಪ್ರದೇಶದ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ವಿಮಾನದಲ್ಲಿ ಬಾಂಬ್ ಇರುವ ಸುದ್ದಿ ಭದ್ರತಾ ಸಂಸ್ಥೆಗಳಿಗೆ ಸಿಕ್ಕಿದೆ. ನಂತರ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸ್ವಲ್ಪ ಸಮಯದ ನಂತರ, ವಿಮಾನವು ದೆಹಲಿಯಲ್ಲಿ ಇಳಿಯಲು ಅನುಮತಿ ಕೋರಿತ್ತು. ಆದರೆ ಭಾರತೀಯ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆಯನ್ನು ಯಾರು ನೀಡಿದ್ದಾರೆ ಮತ್ತು ಆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಗೊಳಿಸಿಲ್ಲ.
ಆನಂತರ ವಿಮಾನ ನೇರವಾಗಿ ಚೀನಾದತ್ತ ಸಾಗಿದೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಮೊದಲ ಬಾರಿಗೆ ಸುದ್ದಿ ಟ್ವೀಟ್ ಮಾಡಿತ್ತು.
Indian Air Force jets were scrambled on Monday after reports came about a ‘bomb threat’ onboard China-bound Iranian passenger jet over Indian airspace, said sources. The plane is now moving towards China. Security agencies monitoring the plane, added sources.The report about the possibility of a bomb on board came from security agencies in Delhi which triggered an alert. Subsequently, the permission was not granted to the plane to land in Delhi.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm