ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm