ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm