ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm