ಬ್ರೇಕಿಂಗ್ ನ್ಯೂಸ್
06-10-22 11:30 am HK News Desk ದೇಶ - ವಿದೇಶ
ಪಾಲಕ್ಕಾಡ್, ಅ.6 : ಶಾಲಾ ಬಸ್ಸೊಂದು ಕೆಎಸ್ಸಾರ್ಟಿಸಿ ಬಸ್ಸಿಗೆ ಅತಿ ವೇಗದಿಂದ ಡಿಕ್ಕಿಯಾದ ಪರಿಣಾಮ ಐವರು ಶಾಲಾ ವಿದ್ಯಾರ್ಥಿಗಳು ಸೇರಿ ಒಂಬತ್ತು ಮಂದಿ ಮೃತಪಟ್ಟ ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಂಚೇರಿ ಎಂಬಲ್ಲಿ ನಡೆದಿದೆ.
ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು ಕಾರನ್ನು ಓವರ್ ಟೇಕ್ ಧಾವಂತದಲ್ಲಿ ಶಾಲಾ ಮಕ್ಕಳನ್ನು ಒಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಯೇ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಎರ್ನಾಕುಲಂ ಜಿಲ್ಲೆಯ ಬೆಸಿಲಿಯೋಸ್ ವಿದ್ಯಾನಿಕೇತನ ಸ್ಕೂಲಿನ 42 ವಿದ್ಯಾರ್ಥಿಗಳು ಮತ್ತು ಐವರು ಶಿಕ್ಷಕರು ಬಸ್ಸಿನಲ್ಲಿ ಪ್ರವಾಸ ತೆರಳಿದ್ದರು. ಕೆಎಸ್ಸಾರ್ಟಿಸಿ ಬಸ್ ಕೊಟ್ಟಾರಕ್ಕರದಿಂದ ಕೊಯಂಬತ್ತೂರಿಗೆ ತೆರಳುತ್ತಿತ್ತು. 81 ಜನ ಪ್ರಯಾಣಿಕರು ಬಸ್ಸಿನಲ್ಲಿದ್ದರು. ಆ ಪೈಕಿ ಮೂವರು ಮೃತಪಟ್ಟಿದ್ದಾರೆ.
Nine people, including five students, were killed after a private tourist bus hit a state-run KSRTC bus from behind at Vadakkenchery in Kerala's Palakkad, Kerala Road Transport Minister Antony Raju said on Thursday.The minister said the accident occurred around 11.30 PM on Wednesday when the private bus, which was travelling at a high speed, while attempting to overtake a car, hit the rear end of a Kerala State Road Transport Corporation (KSRTC) bus."Both the buses went off the road as a result. Nine persons, including five students and a teacher, were killed in the accident," he told the media.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm