ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm