ಬ್ರೇಕಿಂಗ್ ನ್ಯೂಸ್
15-10-22 10:04 pm HK News Desk ದೇಶ - ವಿದೇಶ
ಶ್ರೀನಗರ, ಅ.15 : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಜೊತೆಗೆ ನಂಟು ಹೊಂದಿದ್ದ ಐವರು ಸರ್ಕಾರಿ ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ನಾರ್ಕೋ ಟೆರರ್ ಸಿಂಡಿಕೇಟ್ ಅನ್ನು ನಡೆಸುವುದು ಮತ್ತು ಭಯೋತ್ಪಾದಕ ದಾಳಿಗಳನ್ನು ನಡೆಸಲು ನಿಷೇಧಿತ ಸಂಘಟನೆಗಳಿಗೆ ಸಹಾಯ ಮಾಡಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಂವಿಧಾನದ ನಿಬಂಧನೆ 311(2)(C) ಅಡಿಯಲ್ಲಿ ಸರ್ಕಾರಿ ನೌಕರರನ್ನು ಸೇವೆಯಿಂದ ತೆಗೆದು ಹಾಕಲಾಗಿದೆ.
ಸೇವೆಯಿಂದ ವಜಾಗೊಂಡವರು
ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದ ತನ್ವೀರ್ ಸಲೀಂ ದಾರ್ 1991ರಲ್ಲಿ ಸೇವೆಗೆ ಸೇರಿದ್ದ. ಭಯೋತ್ಪಾದಕರ ಬಂದೂಕುಗಳನ್ನು ಸರಿಪಡಿಸಲು ಮತ್ತು ಅವರಿಗೆ ಮದ್ದುಗುಂಡುಗಳನ್ನು ವ್ಯವಸ್ಥೆ ಮಾಡಲು ತನ್ವೀರ್ ಸಹಕಾರ ನೀಡುತ್ತಿದ್ದ. ಶ್ರೀನಗರದಲ್ಲಿ ನಡೆದ ಸರಣಿ ಭಯೋತ್ಪಾದನಾ ದಾಳಿಯಲ್ಲಿ ತನ್ವೀರ್ ಭಾಗಿಯಾಗಿದ್ದ ಮತ್ತು ಎಂಎಲ್‌ಸಿ ಜಾವೈದ್ ಶಲ್ಲಾ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.
ಅಫಕ್ ಅಹ್ಮದ್ ವಾನಿ ಎಂಬಾತ ಬಾರಾಮುಲ್ಲಾ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು ಉಗ್ರರಿಗೆ ನೆರವು ನೀಡುತ್ತಿದ್ದ. ಇಫ್ತಿಕಾರ್ ಅಂದ್ರಾಬಿ ಎಂಬಾತ ತೋಟಗಾರಿಕೆ ಇಲಾಖೆಯಲ್ಲಿ ಮೇಲ್ವಿಚಾರಕನಾಗಿದ್ದ. ಇರ್ಷಾದ್ ಅಹ್ಮದ್ ಖಾನ್ 2010 ರಲ್ಲಿ ಜಲ ಶಕ್ತಿ ಇಲಾಖೆಗೆ ಸೇರ್ಪಡೆಗೊಂಡು ಕರ್ತವ್ಯದಲ್ಲಿದ್ದ. ಅಬ್ದುಲ್ ಮೊಮಿನ್ ಪೀರ್ ಎಂಬಾತ 2014 ರಲ್ಲಿ ವಿದ್ಯುತ್ ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸಕ್ಕೆ ಸೇರಿದ್ದ. ಇವರು ಉಗ್ರರ ಜೊತೆ ಸಂಪರ್ಕ ಹೊಂದಿರುವುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿದ್ದರಿಂದ ಸರಕಾರ ವಜಾ ಶಿಕ್ಷೆ ಜಾರಿಗೊಳಿಸಿದೆ.
Four Government employees, including a policeman, and a bank manager were dismissed from service by the Jammu and Kashmir administration for their alleged involvement in anti-national activities, officials said on Saturday.The dismissal of the five –most of whom have cases registered against them for terror activities — was ordered under Article 311 of the Indian Constitution, an official spokesperson said. Article 311 provides for the dismissal of a person employed in civil capacities under a Union or a state.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 09:39 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm