ಬ್ರೇಕಿಂಗ್ ನ್ಯೂಸ್
20-10-22 10:34 pm HK News Desk ದೇಶ - ವಿದೇಶ
ನವದೆಹಲಿ, ಅ.20 : ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚಳವಾಗಿದ್ದು ಕೇಂದ್ರ ಆರೋಗ್ಯ ಸಚಿವಾಲಯ ಸೋಂಕು ಮತ್ತಷ್ಟು ಹೆಚ್ಚುವ ಬಗ್ಗೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿವೆ.
ಒಮಿಕ್ರಾನ್ ಉಪ ರೂಪಾಂತರಗಳಾದ BF 7 ಮತ್ತು BA 5.1.7 ಸಹ ಭಾರತವನ್ನ ಪ್ರವೇಶಿಸಿವೆ ಎಂದು ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರವು ಮಾಹಿತಿ ನೀಡಿದೆ. ದೆಹಲಿ ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ, ಒಮಿಕ್ರಾನ್ ವೇಗವಾಗಿ ಹರಡುತ್ತಿರುವ ಉಪ ರೂಪಾಂತರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಹೊಸ ರೂಪಾಂತರಿ ಒಮಿಕ್ರಾನ್ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಹೆಚ್ಚಿನ ಜನರಿಗೆ ಈಗ ಲಸಿಕೆ ನೀಡಲಾಗಿದೆ. ಆದ್ದರಿಂದ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನ ಅಭಿವೃದ್ಧಿಪಡಿಸಿದ್ದಾರೆ. ಹಾಗಂತ, ರೋಗ ಹರಡುವುದಕ್ಕೆ ಕಡಿವಾಣ ಬೀಳಲ್ಲ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ.
ವೈರಸ್ ಕಾಟ ತಪ್ಪಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಇದು ವಯಸ್ಸಾದವರಿಗೆ ಮತ್ತು ಯಾವುದೇ ರೋಗದ ಅಪಾಯದಲ್ಲಿರುವ ಜನರಿಗೆ ಹರಡುವುದನ್ನ ತಡೆಯುತ್ತದೆ. ಹೊರಗೆ ಹೋಗುತ್ತಿದ್ದರೆ ಮತ್ತು ವಿಶೇಷವಾಗಿ ಜನದಟ್ಟಣೆಯ ಸ್ಥಳಗಳಲ್ಲಿದ್ದರೆ ಮಾಸ್ಕ್ ಧರಿಸಬೇಕು. ರೋಗದ ಅಪಾಯದಲ್ಲಿರುವ ಜನರು, ವೃದ್ಧರು ಹೊರಗೆ ಹೋಗುವುದನ್ನ ತಪ್ಪಿಸಬೇಕು ಎಂದರು.
Omicron BF.7 has been detected in India. According to a report in IANS, the first case of BF.7 has been detected by the Gujarat Biotechnology Research centre. This new Omicron variant is also considered to be highly infectious and has a greater transmissibility.Omicron sub-variants -- BA.5.1.7 and BF.7 -- after believed to be emerging from a region of Mongolia in China are now making their way to other parts and posing fresh threats. In view of the surge in cases, experts have advised to take precaution and follow Covid appropriate behaviour.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm