ಬ್ರೇಕಿಂಗ್ ನ್ಯೂಸ್
22-10-22 01:34 pm HK News Desk ದೇಶ - ವಿದೇಶ
ನವದೆಹಲಿ, ಅ.22 : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಯೋಗ ಮೇಳಕ್ಕೆ ಹಸಿರು ನಿಶಾನೆ ನೀಡಿದ್ದು ಹತ್ತು ಲಕ್ಷ ಉದ್ಯೋಗಿಗಳಿಗೆ ನೇಮಕಾತಿ ಪತ್ರ ಒದಗಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಯುವಜನರನ್ನು ಉದ್ದೇಶಿಸಿ ಮಾತನಾಡಿದ ಅವರು, 'ಇಂದು ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಈ ಸಾಧನೆ ಮಾಡಿದ್ದೇವೆ. ನಮ್ಮ ಕರ್ಮ ಯೋಗಿಗಳ ಶ್ರಮದಿಂದ ಸರ್ಕಾರಿ ಇಲಾಖೆಗಳ ದಕ್ಷತೆ ಹೆಚ್ಚಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪವನ್ನು ಈಡೇರಿಸಲು ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆಯಿಂದ ಶೇ. 70ರಷ್ಟು ಮಹಿಳೆಯರು ಫಲಾನುಭವಿಗಳಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರದಿಂದ ಆರ್ಥಿಕ ಬೆಂಬಲ ಪಡೆದಿರುವ ಸ್ವ-ಸಹಾಯ ಗುಂಪುಗಳಿಗೆ 8 ಕೋಟಿ ಮಹಿಳೆಯರು ಸೇರ್ಪಡೆಯಾಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.
ರೋಜಗಾರ್ ಮೇಳದ ಮೂಲಕ 10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ 75 ಸಾವಿರ ನೌಕರರಿಗೆ ಇಂದು ನೇಮಕಾತಿ ಪತ್ರ ನೀಡಲಾಗುತ್ತದೆ.
Assam | We thank PM Modi for multiple recruitment opportunities & the encouragement. Now that the recruitment is done, we will serve the nation & take it forward, say appointees in Guwahati after PM Modi launched the Rozgar Mela recruitment drive for 10 lakh youth today pic.twitter.com/4eQoDbrnTn
— ANI (@ANI) October 22, 2022
Prime Minister Narendra Modi on Saturday launched Rozgar Mela, the recruitment drive for 10 lakh personnel. In a significant step forward to provide job opportunities for the youth, 75,000 employees will be handed over the appointment letter during the occasion, according to a release.Addressing the event, Prime Minister Modi said that India has become the 5th biggest economy in the world because of the reforms undertaken in the last 8 years. He asserted that the efficiency of government departments has increased due to the efforts of "our Karmayogis."
29-11-24 05:01 pm
Bangalore Correspondent
Belagavi, Malamaruthi police station, Pooja:...
29-11-24 04:12 pm
BK HariPrasad Congress: ಸಚಿವ ಸ್ಥಾನಕ್ಕೇರುತ್ತಾರ...
28-11-24 10:41 pm
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
29-11-24 10:09 pm
HK News Desk
Heart Attack, Hyderabad: 10 ವರ್ಷದ ಬಾಲಕಿಗೆ ಹೃದ...
29-11-24 10:04 pm
ಮಹಾರಾಷ್ಟ್ರದಲ್ಲಿ ಮುಂದುವರಿದ ಬಿಕ್ಕಟ್ಟು ; ಪ್ರಮುಖ...
29-11-24 06:26 pm
Sambhal Mosque, Fight: ಸಂಭಾಲ್ ಮಸೀದಿ ಸರ್ವೆ ಆದೇ...
29-11-24 06:22 pm
Raj Kundra Raid, Shilpa Shetty: ಬೆತ್ತಲೆ ಜಗತ್ತ...
29-11-24 02:32 pm
29-11-24 11:09 pm
Udupi Correspondent
VHP protest, Bangladesh violence, Mangalore:...
29-11-24 06:19 pm
Babu Pilar, U T Khader, Mangalore: ತೊಕ್ಕೊಟ್ಟಿ...
28-11-24 09:58 pm
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
29-11-24 10:49 pm
Bangalore Correspondent
Dharmasthala Robbery, Mangalore crime: ಧರ್ಮಸ್...
29-11-24 12:20 pm
Mangalore Mukka Srinivas College, Ragging: ಮು...
29-11-24 12:02 pm
Murder, Mulki, Mangalore Crime: ಮುಲ್ಕಿಯಲ್ಲಿ ಬ...
27-11-24 03:36 pm
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm