ಬ್ರೇಕಿಂಗ್ ನ್ಯೂಸ್
27-10-22 12:04 pm HK News Desk ದೇಶ - ವಿದೇಶ
ಜಕಾರ್ತಾ, ಅ.27: ಬರೋಬ್ಬರಿ 16 ಅಡಿ ಉದ್ದದ ಹೆಬ್ಬಾವು ಮಹಿಳೆಯನ್ನು ನುಂಗಿದ್ದು, ಸ್ಥಳೀಯರು ಹೆಬ್ಬಾವಿನ ಹೊಟ್ಟೆಯನ್ನು ಸೀಳಿದಾಗ ಶವ ಪತ್ತೆಯಾಗಿರುವ ಭಯಾನಕ ಘಟನೆ ಇಂಡೋನೇಷ್ಯಾದ ಜಾಂಬಿ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಜಹ್ರಾಹ್ (52) ಎಂದು ಗುರುತಿಸಲಾಗಿದೆ.
ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಕಳೆದ ವಾರ ನಾಪತ್ತೆಯಾಗಿರುವುದಾಗಿ ಜಹ್ರಾಹ್ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.
ಭಾನುವಾರ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋದಾಕೆ ಸಂಜೆಯಾದರು ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಒಂದು ದಿನದ ಬಳಿಕ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ಸ್ಥಳೀಯರಿಗೆ ಭಾರೀ ಗಾತ್ರದ ದೊಡ್ಡ ಹೊಟ್ಟೆಯ ಹೆಬ್ಬಾವು ಪತ್ತೆಯಾಗಿತ್ತು.
ಹೆಬ್ಬಾವಿನ ಹೊಟ್ಟೆಯನ್ನು ಗಮನಿಸಿದ ಸ್ಥಳೀಯರಿಗೆ ಮನುಷ್ಯನನ್ನು ನುಂಗಿರುವ ಬಗ್ಗೆ ಸಂಶಯಗೊಂಡು, ಹೆಬ್ಬಾವನ್ನು ಕೊಡಲಿಯಿಂದ ತುಂಡರಿಸಿದಾಗ ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆಯಾಗಿದೆ.
ಇಂತಹ ಘಟನೆಗಳು ನಡೆಯುವುದು ತುಂಬಾ ಅಪರೂಪ, ಆದರೆ ಇಂಡೋನೇಷ್ಯಾದಲ್ಲಿ ಇದು ಮೊದಲ ಘಟನೆಯಲ್ಲ, 2018ರಲ್ಲಿ 54 ವರ್ಷದ ಮಹಿಳೆಯ ಶವ 7 ಅಡಿ ಉದ್ದದ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆಯಾಗಿತ್ತು.
Jahrah, a rubber-tapper reportedly in her 50s, had made her way to work at a rubber plantation on Sunday morning. She was reported missing after failing to return that night, and search parties sent out to find her. A day later villagers found a python with what appeared to be a large stomach.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm