ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್‌ಎಂ), ಲಷ್ಕರ್-ಎ-ತೈಯ್ಬಾ (ಎಲ್‌ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.
ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm