ಬ್ರೇಕಿಂಗ್ ನ್ಯೂಸ್
28-10-22 10:43 am HK News Desk ದೇಶ - ವಿದೇಶ
ಉತ್ತರಪ್ರದೇಶ, ಅ.28: ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಎಂದು ಗುರುತಿಸಲಾಗಿದೆ
ಮನೆಯಲ್ಲಿ ಚಹಾ ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ಅವರೆಲ್ಲರನ್ನೂ ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ರವೀಂದ್ರ ಸಿಂಗ್, ಶಿವಾಂಗ್ ಮತ್ತು ದಿವಾನ್ಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.
ಸೊಬ್ರಾನ್ ಮತ್ತು ಶಿವಾನಂದನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.
ಟೀ ಪುಡಿ ಬದಲಿಗೆ ಕೀಟನಾಶಕ ಔಷಧ ಬಳಕೆ:
ಶಿವಾನಂದನ ಪತ್ನಿ ಭತ್ತದ ಬೆಳೆಗೆ ಸಿಂಪರಣೆ ಮಾಡಿದ ಔಷಧವನ್ನು ಟೀ ಪುಡಿ ಎಂದು ತಪ್ಪಾಗಿ ಭಾವಿಸಿ ಚಹಾ ಮಾಡಿದ್ದಾರೆ. ಇದನ್ನು ಕುಡಿದ ಆ ಐವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
Five persons, including two children and their father died on Thursday here in a village after drinking tea allegedly spiked with a chemical, police said.Shivanandan (35), his sons Shivang (6) and Divyansh (5), his father-in-law Ravindra Singh (55), and neighbour Sobran (42) fell seriously ill after drinking tea made in his house in Nagla Kanhai village, Superintendent of Police Kamlesh Dixit said.All of them were taken to the district hospital where doctors declared Ravindra, Shivang, and Divyansh brought dead, the SP said.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm